![](http://i0.wp.com/vismaya24x7.com/wp-content/uploads/2022/07/rain-1.jpg?fit=1200%2C720&ssl=1)
ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ತಾಲೂಕುಗಳಿಗೆ ಇಂದು ಜುಲೈ 31ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ಆದೇಶಮಾಡಿದ್ದಾರೆ.
ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್