Follow Us On

WhatsApp Group
Important
Trending

ಶಾಲಾ‌‌ ಕಾಲೇಜುಗಳಿಗೆ ರಜೆ ಘೋಷಣೆ: ಎಲ್ಲೆಲ್ಲಿ ನೋಡಿ?

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಅಬ್ಬರ ಮುಂದುವರಿದಿದೆ. ಈ ಹಿನ್ನಲೆಯಲ್ಲಿ ನಾಳೆ ಶನಿವಾರ , ಆಗಸ್ಟ್ 3 ರಂದು ಕುಮಟಾ, ಕಾರವಾರ,ಅಂಕೋಲ, ಹೊನ್ನಾವರ, ಶಿರಸಿ,ಸಿದ್ದಾಪುರ,ಭಟ್ಕಳ, ಜೋಯಿಡಾ ಮತ್ತು ದಾಂಡೇಲಿ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಕುರಿತು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ವಿಸ್ಮಯ ನ್ಯೂಸ್ ವಿವೇಕ್ ಶೇಟ್ ಹೊನ್ನಾವರ

Back to top button