Important
Trending

ಹೊನ್ನಾವರ ಪಟ್ಟಣದಲ್ಲಿ ಬೆಂಕಿ ಅನಾಹುತ: 15ಲಕ್ಷಕ್ಕೂ ಅಧಿಕ ಹಾನಿ

[sliders_pack id=”3491″]

ಹೊನ್ನಾವರ: ತಾಲೂಕಿನಲ್ಲಿ ಸ್ಟುಡಿಯೋ ಒಂದರಲ್ಲಿ ಬೆಂಕಿ ಅಹಾನುತ ಸಂಭವಿಸಿದ್ದು, ಸುಮಾರು 15 ಲಕ್ಷ ಅಧಿಕ ಹಾನಿ ಸಂಭವಿಸಿದೆ ಎನ್ನಲಾಗಿದೆ. ಪಟ್ಟಣದ ಬಜಾರ್ ರಸ್ತೆಯಲ್ಲಿರುವ ಶ್ರೀರಾಮ ಸ್ಟುಡಿಯೋದಲ್ಲಿ ಆಕಸ್ಮಿಕ ಬೆಂಕಿ ಅನಾಹುತ ಸಂಭವಿಸಿದೆ. ಸ್ಟುಡಿಯೋದಲ್ಲಿ ಹಲವು ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿದೆ.

ಅಲ್ಲದೆ, ಆಕಸ್ಮಿಕ ಬೆಂಕಿ ಅನಾಹುತದಿಂದಾಗಿ ಅಕ್ಕಮಪಕ್ಕದ ಅಂಗಡಿಗಳಿಗೂ ಹಾನಿಯಾಗಿದೆ. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಸ್ಮಯ ನ್ಯೂಸ್, ಶ್ರೀಧರ್ ನಾಯ್ಕ, ಹೊನ್ನಾವರ

ನಿಮ್ಮ ಬಾಳಸಂಗಾತಿ ಆಯ್ಕೆಗೊಂದು ಸುವರ್ಣಾವಕಾಶ

ಮದುವೆಯಾಗಲು ಹುಡುಗಿ ಸಿಕ್ಕಿಲ್ಲ ಎಂಬ ಚಿಂತೆ ಬಿಡಿ
ಈ ಕೂಡಲೇ ನಮ್ಮನ್ನು ಸಂಪರ್ಕಿಸಿ
ದಿ ಭದ್ರಾ ವಧು-ವರರ ಮಾಹಿತಿ ಕೇಂದ್ರ
ಸರ್ವಧರ್ಮ ಜನರಿಗೆ ಉತ್ತಮ ಸಂಬoಧ ತೋರಿಸಲಾಗುವುದು
ಎರಡನೇಯ ಸಂಬoಧವನ್ನು ತೋರಿಸಲಾಗುವುದು
ಮೊಬೈಲ್: 784883356

Back to top button