Follow Us On

WhatsApp Group
Important
Trending

ಡಿಕ್ಕಿಹೊಡೆದ ಕಾರು: ಬೈಕ್ ಸವಾರ ಸ್ಥಳದಲ್ಲೇ ಸಾವು

ಕಾರವಾರ: ಬೈಕ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮವಾಗಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕಾರವಾರದಲ್ಲಿ ಸಂಭವಿಸಿದೆ. ಗಾಂವಗೇರಿ ಕಡೆಯಿಂದ ಹೆದ್ದಾರಿ ಕಡೆ ಬರುತ್ತಿದ್ದಾಗ ಗೋವಾ ಕಡೆಯಿಂದ ಬರುತ್ತಿದ್ದ ಬಲೆನೋ ಕಾರು ಡಿಕ್ಕಿ ಹೊಡೆದು, ತಾಲೂಕಿನ ಗಾಂವಗೇರಿ ಬಳಿ ಈ ದುರ್ಘಟನೆ ನಡೆದಿದೆ. ಕಾಜುಭಾಗ ನಿವಾಸಿ ವಿನೋದ ನಾಯ್ಕ ಮೃತ ದುರ್ದೈವಿ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಚಿತ್ತಾಕುಲ ಪೋಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಬಸ್ಸಿನಲ್ಲಿ ಮಹಿಳಾ ಪ್ರಯಾಣಿಕರಿಗೆ ಕಿರುಕುಳ: ಬಸ್ಸಿಳಿದು ಓಡಿಹೋದ: ಏನಾಯ್ತು ನೋಡಿ?

ವಿಸ್ಮಯ ನ್ಯೂಸ್, ಕಾರವಾರ

Back to top button