Hescom Recruitment 2024: ಹೆಸ್ಕಾಂ ನೇಮಕಾತಿ: 338 ಹುದ್ದೆಗಳು: ಪದವಿ & ಡಿಪ್ಲೋಮಾ ಆದವರು ಅರ್ಜಿ ಸಲ್ಲಿಸಿ

ಆಗಸ್ಟ್ 20, 2024 ಅರ್ಜಿ ಸಲ್ಲಿಕೆಗೆ ಕೊನೆಯ ದಿನ

Hescom Recruitment 2024: ಹುಬ್ಬಳ್ಳಿ ವಿದ್ಯುತ್ ಪೂರೈಕೆ ಕಂಪನಿ ನಿಯಮಿತದಲ್ಲಿ 338 ಹುದ್ದೆಗಳು ಖಾಲಿಯಿದ್ದು, ಈ ಹುದ್ದೆಗಳಿಗಾಗಿ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಡಿಪ್ಲೋಮಾ ಮತ್ತು ಪದವಿ ಮುಗಿಸಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಮಾಸಿಕ ಆರಂಭಿಕ ವೇತನ 8 ಸಾವಿರದಿಂದ 9 ಸಾವಿರದ ವರೆಗೆ ಇರಲಿದೆ ಎಂದು ಅಧಿಸೂಚನೆಯಲ್ಲಿ ಮಾಹಿತಿ ನೀಡಲಾಗಿದೆ.

ಇದನ್ನೂ ಓದಿ: ಹೆಚ್ಚಿನ ಉದ್ಯೋಗಾವಕಾಶದ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

Hescom Recruitment 2024: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ದಾಖಲಾತಿ ಪರಿಶೀಲನೇ ಮಾಡಿ, ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆಗಸ್ಟ್ 20, 2024 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಆಗಸ್ಟ್ 27, 2024ರಂದು ಅಂಕಪಟ್ಟಿ ಬಿಡುಗಡೆಯಾಗಲಿದ್ದು, ಸೆಪ್ಟೆಂಬರ್ 09, 2024 ರಂದು ದಾಖಲಾತಿಗಳ ಪರಿಶೀಲನೆ ನಡೆಯಲಿದೆ.

ಇಲಾಖೆಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್
ಒಟ್ಟು ಹುದ್ದೆಗಳು338
ಅರ್ಜಿ ಸಲ್ಲಿಸುವ ವಿಧಾನOffline
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕಆಗಸ್ಟ್ 20, 2024

ಒಟ್ಟು 338 ಹುದ್ದೆಗಳಲ್ಲಿ ಪದವಿ ಮುಗಿಸಿದವರಿಗೆ 200 ಮತ್ತು ಡಿಪ್ಲೋಮಾ ಮುಗಿಸಿದವರಿಗೆ 138 ಹುದ್ದೆಗಳ ಹಂಚಿಕೆ ಮಾಡಲಾಗಿದೆ. ಆಪ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ಇನ್ನು ಹೆಚ್ಚಿನ ಉದ್ಯೋಗಾವಕಾಶದ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ವಿದ್ಯಾರ್ಹತೆಪದವಿ ಮತ್ತು ಡಿಪ್ಲೋಮಾ
ಅಧಿಕೃತ ವೆಬ್‌ಸೈಟ್ಇಲ್ಲಿ ಕ್ಲಿಕ್ ಮಾಡಿ
ಅಧಿಸೂಚನೆ ಓದಲುಇಲ್ಲಿ ಕ್ಲಿಕ್ ಮಾಡಿ

ಸಂದೇಶ್ ಎನ್, ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್


Exit mobile version