Follow Us On

WhatsApp Group
Important
Trending

ನ್ಯಾಯಾಲಯಕ್ಕೆ ಹಾಜರಾಗದೆ ಒಂದು ವರ್ಷದಿಂದ ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನ

ಶಿರಸಿ: ಕಳೆದ 1 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿ ಬಹಾದ್ದೂರ್ ಸಿಂಗ್ ರಾಯ ಚಂದ ಬಿಲವಾಲ್ ಈತನನ್ನು ಶಿರಸಿ ಹೊಸಮಾರುಕಟ್ಟೆ ಠಾಣೆಯ ಪೊಲೀಸರು ಮಧ್ಯಪ್ರದೇಶ ರಾಜ್ಯದ ಜೋಬಟ್ ದಲ್ಲಿ ವಶಕ್ಕೆ ಪಡೆದಿದ್ದಾರೆ. ಜಿಲ್ಲಾ ಸತ್ರ ನ್ಯಾಯಾಲಯ ಶಿರಸಿ ರವರ ಮುಂದೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

PGCIL Recruitment 2024: 38 ಹುದ್ದೆಗಳು: 1 ಲಕ್ಷದ ವರೆಗೆ ವೇತನ: ಐಟಿಐ & ಡಿಪ್ಲೊಮಾ ಆದವರು ಅರ್ಜಿ ಸಲ್ಲಿಸಿ

ಇತನ ವಿರುದ್ದ ಹಾವೇರಿ, ಬೆಳಗಾವಿ ಉತ್ತರಕನ್ನಡ ಜಿಲ್ಲೆಯ ಹಲವಾರು ಪೊಲೀಸ್ ಠಾಣೆಗಳಲ್ಲಿ ಕಳ್ಳತನ ಪ್ರಕರಣಗಳು ದಾಖಲಾಗಿದ್ದು ನ್ಯಾಯಾಲಯಕ್ಕೆ ಹಾಜರ್ ಆಗದೆ ತಲೆ ಮರೆಸಿಕೊಂಡಿದ್ದನು. ಇದೀಗ ಕಾರ್ಯಾಚರಣೆ ನಡೆಸಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್, ಶಿರಸಿ

Back to top button