Follow Us On

WhatsApp Group
Focus News
Trending

ಸಾರ್ವಜನಿಕ ಪ್ರಕಟಣೆ: ನಾಳೆ ಹೊನ್ನಾವರದಲ್ಲಿ ವಿದ್ಯುತ್ ವ್ಯತ್ಯಯ

ಹೊನ್ನಾವರ: 110ಕೆವಿ ಬಸ್‌ಬಾರ್ ನಿರ್ವಹಣೆಯ ಕೆಲಸದ ನಿಮಿತ್ತ ಹೊನ್ನಾವರ ಪಟ್ಟಣ ಶಾಖೆ, ಗ್ರಾಮೀಣ ಶಾಖೆ, ಕಾಸರಕೋಡ ಶಾಖೆ, ಮಂಕಿ ಹಾಗು ಗೇರುಸೊಪ್ಪ ಶಾಖಾ ವ್ಯಾಪ್ತಿಯ ಎಲ್ಲಾ ಫೀಡರುಗಳಲ್ಲಿ ಸೆ. 4ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಹಾಗು ಲೈನ್ ನಿರ್ವಹಣೆ ನಿಮಿತ್ತ ಹೊನ್ನಾವರ ಪಟ್ಟಣದ 11ಕೆವಿ ಬಂದರು ಫೀಡರ್ ವ್ಯಾಪ್ತಿಯಲ್ಲಿ ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಗ್ರಾಹಕರು ಸಹಕರಿಸುವಂತೆ ಹೊನ್ನಾವರ ಉಪ-ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ.

ವಿವೇಕ್ ಶೇಟ್, ವಿಸ್ಮಯ ನ್ಯೂಸ್ ಹೊನ್ನಾವರ

Back to top button