
ಕರೊನಾ ವಾರಿಯರ್ಸಗಳಲ್ಲಿಯೂ ಸೋಂಕಿನ ಲಕ್ಷಣ
ತಾಲೂಕಿನಲ್ಲಿ 72 ಸಕ್ರೀಯ ಕೇಸ್
ಅಂಕೋಲಾ : ತಾಲೂಕಿನಲ್ಲಿ ಶುಕ್ರವಾರ ಒಟ್ಟೂ 7 ಹೊಸ ಕೋವಿಡ್ ಕೇಸ್ಗಳು ದಾಖಲಾಗಿದ್ದು, ಅವುಗಳಲ್ಲಿ ಕರೊನಾ ವಾರಿಯರ್ಸಗಳಾಗಿ ಸೇವೆ ಸಲ್ಲಿಸುತ್ತಿದ್ದ ಕೆಲ ಇಲಾಖೆಯ ಸಿಬ್ಬಂದಿಗಳು, ಮತ್ತಿತರರಲ್ಲಿಯೂ ಸೋಂಕು ಲಕ್ಷಣ ಕಾಣಿಸಿಕೊಂಡಿದೆ ಎನ್ನಲಾಗಿದೆ.
ಇಂದು 142 ಜನರ ಗಂಟಲುದ್ರವ ಮಾದರಿ ಸಂಗ್ರಹಿಸಿ ಪರೀಕ್ಷೆಗೊಳಪಡಿಸಲಾಗಿದ್ದು, ಸೋಂಕು ಮುಕ್ತರಾದ 2 ಜನರನ್ನು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ. ಒಟ್ಟೂ 72 ಪ್ರಕರಣಗಳು ಸಕ್ರೀಯವಾಗಿದೆ.
ವಿಸ್ಮಯನ್ಯೂಸ್ ವಿಲಾಸ ನಾಯಕ ಅಂಕೋಲಾ.
ಇದನ್ನೂ ಓದಿ: ಪ್ರಮುಖ ಸುದ್ದಿಗಳು
- ಸಾನ್ವಿ ಸ್ಕಿನ್ ಮತ್ತು ಲೇಸರ್ ಸೆಂಟರ್ ನಲ್ಲಿ ಉಚಿತ ಪಿಸಿಯೋಥೆರಪಿ ಶಿಬಿರ
- ಮೇ 21ರ ವರೆಗೆ ರೆಡ್ ಅಲರ್ಟ್ ಘೋಷಣೆ: ಭಾರೀ ಮಳೆಯ ಮುನ್ನೆಚ್ಚರಿಕೆ
- ಮಹಿಳಾ ರಿಸೆಪ್ಯನಿಸ್ಟ್ ಬೇಕಾಗಿದ್ದಾರೆ: ವಸತಿ ಸೌಲಭ್ಯ, ಆಕರ್ಷಕ ಸಂಬಳ
- ನಾಟಿ ವೈದ್ಯ ಬೆಳಂಬಾರದ ಹನುಮಂತಗೌಡರ ಮನೆಯಲ್ಲಿ ಹತ್ತು ಸಾವಿರ ಧನ್ವಂತರಿ ಜಪ, ಹೋಮಹವನ: ಸಮಸ್ತ ಜನರ ಆರೋಗ್ಯ ಸೌಭಾಗ್ಯಕ್ಕೆ ಪ್ರಾರ್ಥನೆ
- ಉಗ್ರರ ದಾಳಿ ಬಳಿಕ ಪಾಕಿಸ್ತಾನಕ್ಕೆ ಬಿಸಿ ಮುಟ್ಟಿಸುತ್ತಿರುವ ವ್ಯಾಪಾರಿಗಳು, ರೈತರು: ವೀಳ್ಯದೆಲೆ ರಪ್ತು ಮಾಡುವುದಿಲ್ಲ ಎಂದ ಬೆಳೆಗಾರರು