Follow Us On

WhatsApp Group
Important
Trending

ಬಾವಿಗೆ ಬಿದ್ದು ಹೆಣ್ಣು ಚಿರತೆ ಸಾವು

ಸಿದ್ದಾಪುರ: ಆಕಸ್ಮಿಕವಾಗಿ ಬಾವಿಗೆ ಬಿದ್ದು ಹೆಣ್ಣು ಚಿರತೆಯೊಂದು ಮೃತಪಟ್ಟ ಘಟನೆ ಜಾನ್ಮನೆ ವಲಯ ವ್ಯಾಪ್ತಿಯ ಹೇರೂರ್ ಸಮೀಪದ ಹೆಗ್ನೂರ್ ನಲ್ಲಿ ನಡೆದಿದೆ. ಹೆಗ್ನೂರು ಬೆಟ್ಟ ಸರ್ವೆ ನಂಬರ್ 108 ರಲ್ಲಿ ಒಂದು ವರ್ಷದ ಹೆಣ್ಣು ಚಿರತೆ ಬಾವಿಗೆ ಬಿದ್ದು ಮೃತಪಟ್ಟಿದ್ದು, ಪಶುವೈದ್ಯಾಧಿಕಾರಿ ಡಾ. ಶ್ರೇಯಸ್ ಮರಣೋತ್ತರ ಪರೀಕ್ಷೆ ನಡೆಸಿ ಹೆಚ್ಚಿನ ಪರೀಕ್ಷೆಗೆ ಸ್ಯಾಂಪಲ್ ಪ್ರಯುಗಾಲಕ್ಕೆ ಕಳಿಸಿದ್ದಾರೆ. ಘಟನೆಗೆ ಸಂಬoಧಿಸಿದoತೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ವಿಸ್ಮಯ ನ್ಯೂಸ್, ದಿವಾಕರ ಸಂಪಖoಡ, ಸಿದ್ದಾಪುರ

Back to top button