ಜಿಲ್ಲೆಯಲ್ಲಿಂದು ಒಂದು ಸಾವು
ಶಿರಸಿಯಲ್ಲಿ 48, ಕಾರವಾರದಲ್ಲಿ 52 ಕೇಸ್
82 ಮಂದಿ ಗುಣಮುಖರಾಗಿ ಬಿಡುಗಡೆ
[sliders_pack id=”1487″]ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಶನಿವಾರ 213 ಕರೊನಾ ಕೇಸ್ ದಾಖಲಾಗಿದೆ. ಇಂದಿನ ಹೆಲ್ತ್ ಬುಲೆಟಿನ್ ನಲ್ಲಿ ದಾಖಲಾದಂತೆ ಕಾರವಾರದಲ್ಲಿ 52, ಶಿರಸಿಯಲ್ಲಿ 48, ಸಿದ್ದಾಪುರ 13, ಯಲ್ಲಾಪುರದಲ್ಲಿ 43, ಕುಮಟಾದಲ್ಲಿ 16, ಅಂಕೋಲಾ 11, ಹೊನ್ನಾವರ 11, ಭಟ್ಕಳದಲ್ಲಿ 4, ಮುಂಡಗೋಡಿನಲ್ಲಿ 5, ಜೋಯ್ಡಾ 1, ಹಳಿಯಾಳದಲ್ಲಿ ಆರು ಮಂದಿಗೆ ಸೋಂಕು ತಗುಲಿದೆ.
ಇದೇ ವೇಳೆ ಇಂದು 82 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇನ್ನು ಹೊನ್ನಾವರದಲ್ಲಿ 10, ಭಟ್ಕಳದಲ್ಲಿ 6, ಶಿರಸಿಯಲ್ಲಿ 7, ಹಳಿಯಾಳದಲ್ಲಿ 37, ಅಂಕೋಲಾದಲ್ಲಿ 2, ಜೋಯ್ಡಾ 1, ಮುಂಡಗೋಡ 19 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಜಿಲ್ಲೆಯಲ್ಲಿಂದು ಒಂದು ಸಾವು
ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 5,558ಕ್ಕೆ ಏರಿಕೆಯಾಗಿದೆ. ಇಂದು ಶಿರಸಿಯಲ್ಲಿ ಒಂದು ಸಾವಾಗಿದ್ದು, ಶಿರಸಿಯಲ್ಲಿ ಇದುವರೆಗೂ ಕರೊನಾದಿಂದ ಏಳು ಜನರು ಬಲಿಯಾದಂತಾಗಿದೆ. ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 56ಕ್ಕೆ ಏರಿಕೆಯಾಗಿದೆ. 650 ಮಂದಿ ಹೋಮ್ ಐಸೋಲೇಷನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ವಿಸ್ಮಯ ನ್ಯೂಸ್, ಕಾರವಾರ
ಇದನ್ನೂ ಓದಿ: ಇಂದಿನ ಪ್ರಮುಖ ಸುದ್ದಿಗಳು
- ಯಶಸ್ವಿಯಾಗಿ ನಡೆದ ಯುನಿಫೆಸ್ಟ್ : 35 ಕಾಲೇಜುಗಳ 500 ವಿದ್ಯಾರ್ಥಿಗಳು ಭಾಗಿ
- ರಸ್ತೆ ಮಧ್ಯೆ ನಿಂತುಕೊಂಡು ಖಾರದ-ಪುಡಿ ಎರಚಿ ದರೋಡೆ ಮಾಡಿದ್ದ ಕಳ್ಳರು ಕೆಲವೇ ಗಂಟೆಗಳಲ್ಲಿ ಅರೆಸ್ಟ್!
- ಕುಮಟಾ ತಾಲ್ಲೂಕಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆ
- ಅಂಕೋಲಾ ಪುರಸಭೆಯ ವಾರ್ಡ್ ನಂ 14ಕ್ಕೆ ನವೆಂಬರ್ 23 ರಂದು ಉಪಚುನಾವಣೆ
- ರಸ್ತೆಗೆ ಅಡ್ಡಲಾಗಿ ಬಂದ ದನ ತಪ್ಪಿಸಲು ಹೋಗಿ ಅಪಘಾತ: ಬೈಕ್ ಸವಾರ ಸಾವು