Join Our

WhatsApp Group
Important
Trending

ರೈಲ್ವೆ ಹಳಿಯ ಪಕ್ಕದಲ್ಲಿ ಯುವಕನೊಬ್ಬನ ಶವ ಪತ್ತೆ

ಭಟ್ಕಳ: ತಾಲೂಕಿನ ಯಲ್ವಡಿಕವೂರ ಪಂಚಾಯತ್ ವ್ಯಾಪ್ತಿಯ ರೈಲ್ವೆ ಮೆಲ್ಸೇತುವೆಯ ಬಳಿ ರೈಲ್ವೆ ಹಳಿಯ ಪಕ್ಕದಲ್ಲಿ ಯುವಕನೊಬ್ಬನ ಶವ ಪತ್ತೆಯಾಗಿದೆ. ಮೃತ ಯುವಕನನ್ನು ಆಶಿಕಾನ್ ನಿವಾಸಿ ಗಿರೀಶ ಪಾಂಡು ಜೋಗಿ (24) ಎಂದು ಗುರುತಿಸಲಾಗಿದ್ದು, ಕಾಲುಗಳು ಬೇರ್ಪಟ್ಟ ಸ್ಥಿತಿಯಲ್ಲಿ ಮೃತನ ದೇಹ ಪತ್ತೆಯಾಗಿದೆ. ಸ್ಥಳಕ್ಕೆ ಬೇಟಿ ನೀಡಿದ ಗ್ರಾಮೀಣ ಠಾಣೆಯ ಪೋಲಿಸರು ಪ್ರಕರಣ ದಾಖಲಿಸಿಕೊಂಡು ಸ್ಥಳ ಪರಿಶೀಲನೆ ನಡೆಸಿ ಹೆಚ್ಚಿನ ತನಿಖೆಯನ್ನು ಕೈಗೊಂಡಿದ್ದಾರೆ.

ನಿಯಂತ್ರಣ ತಪ್ಪಿದ ಬೈಕ್: ಜೀವ ಉಳಿಸಿಕೊಳ್ಳಲು ನದಿಗೆ ಹಾರಿದ: ಕೈಕೊಟ್ಟ ಅದೃಷ್ಟ

ವಿಸ್ಮಯ ನ್ಯೂಸ್, ಈಶ್ವರ್ ನಾಯ್ಕ, ಭಟ್ಕಳ

Back to top button