ನೇಮಕಾತಿ: NABARD Recruitment 2024: ನ್ಯಾಷನಲ್ ಬ್ಯಾಂಕ್ ಫಾರ್ ಅಗ್ರಿಕಲ್ಚರ್ ಆ್ಯಂಡ್ ರೂರಲ್ ಡೆವಲಪ್ಮೆಂಟ್: ನಬಾರ್ಡ್ ನಿಂದ ಆಫೀಸ್ ಅಟೆಂಡೆಂಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 108 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ನೇಮಕಾತಿ ಅಧಿಸೂಚನೆಯ ಮಾಹಿತಿಯಂತೆ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ ಶೈಕ್ಷಣಿಕ ಅರ್ಹತೆ ಹೊಂದಿದವರು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ 35 ಸಾವಿರ ರೂಪಾಯಿ ನಿಗದಿಯಾಗಿದೆ.
ಇದನ್ನೂ ಓದಿ: ಭಾರತೀಯ ರೈಲ್ವೆಯಲ್ಲಿ ಬೃಹತ್ ಉದ್ಯೋಗಾವಕಾಶ: 3445 ಹುದ್ದೆಗಳು
ನೇಮಕಾತಿ: NABARD Recruitment 2024: ನ್ಯಾಷನಲ್ ಬ್ಯಾಂಕ್ ಫಾರ್ ಅಗ್ರಿಕಲ್ಚರ್ ಅಂಡ್ ರೂರಲ್ ಡೆವಲಪ್ಮೆಂಟ್ – ನಬಾರ್ಡ್ನಿಂದ ಆಫೀಸ್ ಅಟೆಂಡೆಂಟ್ ಹುದ್ದೆಗಳ ಭರ್ತಿ ನಡೆಯಲಿದೆ. ಅಕ್ಟೋಬರ್ 2, 2024 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಕ್ಟೋಬರ್ 21 , 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಕನಿಷ್ಠ 18 ವರ್ಷ ಮತ್ತು ಗರಿಷ್ಠ 30 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.
ಇಲಾಖೆ ಹೆಸರು | NABARD |
ಒಟ್ಟು ಹುದ್ದೆಗಳು | 108 |
ಹುದ್ದೆಗಳ ಹೆಸರು | ಆಫೀಸ್ ಅಟೆಂಡೆಂಟ್ : ಗ್ರೂಪ್-ಸಿ |
ಅರ್ಜಿ ಸಲ್ಲಿಕೆ ವಿಧಾನ | Online |
ವಿದ್ಯಾರ್ಹತೆ | SSLC |
ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಪಾವತಿಸಬೇಕಿಲ್ಲ. ಅಧಿಸೂಚನೆ ಪ್ರಕಾರ ಯಾವುದೇ ಶುಲ್ಕ ಪಾವತಿಸದೆ ಅರ್ಜಿ ಸಲ್ಲಿಸಬಹುದು. ಲಿಖಿತ ಪರೀಕ್ಷೆ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಲಿಖಿತ ಪರೀಕ್ಷೆ ಬಳಿಕ ಸಂದರ್ಶನವು ನಡೆಯಲಿದೆ. ಈ ಎರಡು ಹಂತಗಳಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳಿಗೆ ಅಂತಿಮ ಆಯ್ಕೆಯ ಅವಕಾಶ ಸಿಗಲಿದೆ.
ಅರ್ಜಿ ಸಲ್ಲಿಕೆ ಆರಂಭ | ಅಕ್ಟೋಬರ್ 2, 2024 |
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ | ಅಕ್ಟೋಬರ್ 21 , 2024 |
ಅಧಿಸೂಚನೆ ಓದಲು | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಕೆ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಅಧಿಕೃತ ವೆಬ್ ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ಇನ್ನು ಹೆಚ್ಚಿನ ಉದ್ಯೋಗಾವಕಾಶದ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್