9 ಗುಣಮುಖ : 91 ಸಕ್ರಿಯ
ಅಂಕೋಲಾ : ತಾಲೂಕಿನ ಬಾಳೆಗುಳಿ, ಕೇಣಿ, ಭಾವಿಕೇರಿ ಮತ್ತು ಹಾರವಾಡ ವ್ಯಾಪ್ತಿಯಲ್ಲಿ ಒಟ್ಟೂ 6 ಹೊಸ ಕೊವಿಡ್ ಪ್ರಕರಣಗಳು ಪತ್ತೆಯಾಗಿದೆ. ಅವುಗಳಲ್ಲಿ 4 ಪ್ರಕರಣಗಳು ಈ ಹಿಂದಿನ ಸೋಂಕಿತರ ಸಂಪರ್ಕದಿಂದ ಬಂದಿರುವ ಸಾಧ್ಯತೆಯಿದ್ದು, ಉಳಿದ ಎರಡು ಪ್ರಕರಣಗಳು ಜ್ವರ ಲಕ್ಷಣಗಳಿಂದ ಕೂಡಿದ ಐಎಲ್‍ಐ ಮಾದರಿ ಎನ್ನಲಾಗಿದೆ.
ಸೋಂಕು ಮಕ್ತರಾದ 9 ಮಂದಿಯನ್ನು ಆಸ್ಪತ್ರೆಯಿಂದ ಬಿಡುಗಡೆಗೊಳಿ ಸಲಾಗಿದ್ದು, ಈ ಮೂಲಕ 91 ಸಕ್ರಿಯ ಪ್ರಕರಣಗಳಿವೆ. 156 ಜನರ ಗಂಟಲು ದ್ರವ ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗಿದೆ.
ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ
ಇದನ್ನೂ ಓದಿ: ಇಂದಿನ ಪ್ರಮುಖ ಸುದ್ದಿಗಳು
- 10ಕ್ಕೂ ಅಧಿಕ ಉದ್ಯೋಗಾವಕಾಶ: ಮಹಿಳೆಯರಿಗೆ ಊಟ, ವಸತಿ ಸೌಲಭ್ಯ
- ಜನ ಪರಿಷತ್ತಿನ ಉತ್ತರ ಕನ್ನಡದ ಅಧ್ಯಕ್ಷರಾಗಿ ಶ್ಯಾಮಸುಂದರ ಹೆಗಡೆ ನಾಮನಿರ್ದೇಶನ
- ಅರಬೈಲ್ ಘಾಟ್ ಬಳಿ ಭೀಕರ ಅಪಘಾತ: 9 ಜನರ ಸಾವು: 14 ಕ್ಕೂ ಹೆಚ್ಚು ಜನರಿಗೆ ಗಾಯ
- ಮರಳು, ಸಿಮೆಂಟ್, ಕ್ಯೂರಿಂಗ್ ಸಮಸ್ಯೆ ಇಲ್ಲ: ಖರ್ಚು ಕಡಿಮೆ: ಜಿಪ್ಸಮ್ ಪ್ಲಾಸ್ಟರ್ ಗಾಗಿ ಸಂಪರ್ಕಿಸಿ
- ಹೆಂಡತಿ ಮನೆ ಎದುರು ಸಾವಿಗೆ ಶರಣಾದ ವಿಚ್ಛೇದಿತ