Focus News
Trending

ಅಕ್ಟೋಬರ್ 10 ವರೆಗೆ ರಾಜ್ಯದ ಕರಾವಳಿ ಭಾಗದಲ್ಲಿ ಮಳೆ: ಹವಾಮಾನ ಇಲಾಖೆ

ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಮುಂದಿನ ನಾಲ್ಕೆöÊದು ದಿನ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಬಂಗಾಳ ಉಪಸಾಗರದ ಆಂದ್ರಪ್ರದೇಶ ಹಾಗೂ ತಮಿಳುನಾಡಿನ ಕರಾವಳಿಯಲ್ಲಿ ಸರ್ಕುಲೇಷನ್ ಇರುವುದರಿಂದ ಉತ್ತಮ ಮಳೆಯಾಗಲಿದೆ. ಇಂದಿನಿAದ ಅಕ್ಟೋಬರ್ 10 ವರೆಗೆ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Back to top button