Important
Trending

ಸರ್ಕಾರಿ ಆಸ್ಪತ್ರೆ ಓಪಿಡಿ ಸೇವೆ ಬಂದ್

ಶಿರಸಿ: ಎಲ್ಲೆಡೆ ಕರೊನಾ‌ ಹೆಚ್ಚುತ್ತಿದ್ದು, ವಾರಿಯರ್ಸ್ ಗಳಾಗಿ ಹೋರಾಡುತ್ತಿರುವ ವೈದ್ಯರಿಗೂ ಸೋಂಕು ತಗುಲುತ್ತಿದೆ.

ಇಲ್ಲಿನ ಸರ್ಕಾರಿ ಆಸ್ಪತ್ರೆಯ ವೈದ್ಯರೊಬ್ಬರಿಗೆ ಸೋಂಕು ತಗುಲಿದ ಹಿನ್ನಲೆಯಲ್ಲಿ ತುರ್ತು ಸೇವೆಗಳನ್ನು ಹೊರತುಪಡಿಸಿ ಉಳಿದೆಲ್ಲ ಸೇವೆಗಳನ್ನು ಬಂದ್ ಮಾಡಲಾಗಿದೆ.

ಸಾರ್ವಜನಿಕರ‌ ಹಿತ ದೃಷ್ಟಿಯಿಂದ ಮುನ್ನೆಚ್ಚರಿಕೆಯಾಗಿ ಹೊರ ರೋಗಿಗಳ ಸೇವೆಯನ್ನು ಬಂದ್ ಮಾಡಲಾಗಿದೆ. ತುರ್ತು ಸೇವೆಗಳು ಮಾತ್ರ ಇದ್ದು ಸಾರ್ವಜನಿಕರು ಸಹಕರಿಸುವಂತೆ ಕೋರಲಾಗಿದೆ.

ವಿಸ್ಮಯ ನ್ಯೂಸ್ ಶಿರಸಿ

ಬೇಕಾಗಿದ್ದಾರೆ

ಪ್ರತಿಷ್ಠಿತ ಕಂಪೆನಿಗೆ ವಿತರಕರು ಬೇಕಾಗಿದ್ದಾರೆ
ರಾಜ್ಯಾದ್ಯಂತ ವಿತರಕರು ಬೇಕಾಗಿದ್ದಾರೆ
ಜಿಲ್ಲೆ & ತಾಲೂಕಾವಾರು ವಿತರಕರು ಬೇಕಾಗಿದ್ದಾರೆ
ಸಂಪರ್ಕಿಸಿ: 7848833568

Related Articles

Back to top button