ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಅಕ್ಟೋಬರ್ 18ರ ವರೆಗೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ. ಕರಾªಳಿ ಕರ್ನಾಟಕದ ಜಿಲೆಗಳಲ್ಲಿ ಬಹುತೇಕ ಕಡೆಗಳಲ್ಲಿ ಉತ್ತರಳನಾಡು ಜಿಲ್ಲೆಗಳಲ್ಲಿ , ಹಲವು ಸ್ಥಳಗಳಲ್ಲಿ , ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್