Follow Us On

WhatsApp Group
Important
Trending

16 ಸಲ ವಾರೆಂಟ್: 2 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

ಮುಂಡಗೋಡು: ಇಲ್ಲಿನ ಪೊಲೀಸ್ ಠಾಣಾ ಪ್ರಕರಣದಲ್ಲಿ 2 ವರ್ಷಗಳಿಂದ ಸುಮಾರು 16 ಸಲ ವಾರೆಂಟ್ ಆಗಿ ತಲೆಮೆರೆಸಿಕೊಂಡಿದ್ದ ಆರೋಪಿ ಇಮಾಮ್ ಸಾಬ್ ದಾವಲ್ ಸಾಬ್ ಅಲಿ ಬಾಯಿ ಈತನನ್ನು ಪೊಲೀಸರು ಬಂಧಿಸಿದ್ದಾರೆ. ಮುಂಡಗೋಡ್ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ಶಂಕ್ರಪ್ಪ ರಾಠೋಡ್ ಮತ್ತು ಬಸವರಾಜ್ ಲಂಬಾಣಿ , ಆರೋಪಿಯನ್ನು ಬೆಂಗಳೂರಿನಲ್ಲಿ ಪತ್ತೆ ಹಚ್ಚಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಸಿಬ್ಬಂದಿಗಳ ಕಾರ್ಯಕ್ಷಮತೆಯನ್ನು ಮೆಚ್ಚಿ ಬಹುಮಾನ ಘೋಷಿಸಲಾಗಿದೆ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್,

Back to top button