
ಗುಣಮುಖ ಆರು ಮಂದಿ
ಸಕ್ರೀಯ ಪ್ರಕರಣ 113
ಅಂಕೋಲಾ : ತಾಲೂಕಿನಲ್ಲಿ ಮಂಗಳವಾರ ಒಟ್ಟೂ 32 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎನ್ನಲಾಗಿದೆ. ಸೋಂಕು ಮುಕ್ತರಾದ 6 ಮಂದಿಯನ್ನು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದ್ದು, ಹೋಂ ಐಸೋಲೇಷನ್‍ನಲ್ಲಿರುವ 61 ಜನರ ಸಹಿತ ಒಟ್ಟೂ 113 ಪ್ರಕರಣಗಳು ಸಕ್ರೀಯವಾಗಿದೆ.
ತಾಲೂಕಿನಲ್ಲಿ ಈವರೆಗೆ 386 ಪ್ರಕರಣಗಳು ದಾಖಲಾದಂತಾಗಿದೆ. 89 ಜನರ ಗಂಟಲುದ್ರವ ಸಂಗ್ರಹಿಸಿ ಪರೀಕ್ಷೆಗೊಳಪಡಿಸಲಾಗಿದೆ.
ಓದುಗರ ಗಮನಕ್ಕೆ : ತಾಂತ್ರಿಕ ಇಲ್ಲವೇ ಮತ್ತಿತರ ಕಾರಣಗಳಿಂದ ಆರೋಗ್ಯ ಇಲಾಖೆಯ ಹೆಲ್ತ್ ಬುಲೆಟಿನ್ ಮತ್ತು ಸ್ಥಳೀಯ ಅಂಕಿ ಅಂಶಗಳಲ್ಲಿ ಬದಲಾವಣೆ ಬರುವ ಸಾಧ್ಯತೆ ಇದೆ.
ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ
ಇದನ್ನೂ ಓದಿ: ಪ್ರಮುಖ ಸುದ್ದಿಗಳು
- ಕಲಿಕಾ ಸಾಮಗ್ರಿ ವಿತರಣೆ ನೆಪದಲ್ಲಿ ನೆರವು ನೀಡುವುದು ಬೇಡವೇ ಬೇಡ : JSW ಕಂಪನಿ ವಿರುದ್ಧ ಮತ್ತೆ ಸ್ಥಳೀಯ ಮೀನುಗಾರರ ಆಕ್ರೋಶ
- ವಿವೇಕನಗರ ವಿಕಾಸ ಸಂಘದಿಂದ ‘ಮಾಸದ ಕಾರ್ಯಕ್ರಮ
- ಅಂಕೋಲಾ ರೂರಲ್ ರೋಟರಿ ಕ್ಲಬ್ ಅಧ್ಯಕ್ಷರಾಗಿ ಪುಷ್ಪಲತಾ ನಾಯಕ, ಕಾರ್ಯದಶಿಯಾಗಿಸದಾನಂದ ಆಯ್ಕೆ
- ಕುಮಟಾದ ತಾಲೂಕಾಡಳಿತ ಸೌಧಕ್ಕೆ ಮುತ್ತಿಗೆ: ಏನಾಯ್ತು ನೋಡಿ?
- ಅಂಗಡಿ ಕೆಲಸಕ್ಕೆ ಹೋದ ಯುವತಿ ನಾಪತ್ತೆ