ಮಾಹಿತಿ
Trending

ಅಂಕೋಲಾದಲ್ಲಿಂದು 7 ಕೇಸ್

5 ಮಂದಿ ಗುಣಮುಖ
ಸಕ್ರೀಯ ಪ್ರಕರಣ 115

[sliders_pack id=”3491″]

ಅಂಕೋಲಾ : ತಾಲೂಕಿನಲ್ಲಿ ಬುಧವಾರ ಒಟ್ಟೂ 7 ಕೋವಿಡ್ ಕೇಸ್‍ಗಳು ಪತ್ತೆಯಾಗಿದ್ದು ಅವುಗಳಲ್ಲಿ 2 ಪ್ರಕರಣಗಳು ಜ್ವರ ಲಕ್ಷಣಗಳಿಂದ ಕೂಡಿದ ಐಎಲ್‍ಐ ಮಾದರಿಯಾಗಿದ್ದು ಉಳಿದ 5 ಪ್ರಕರಣಗಳು ಈ ಹಿಂದಿನ ಸೋಂಕಿತರ ಸಂಪರ್ಕದಿಂದ ಬಂದಿರುವ ಸಾಧ್ಯತೆ ಇದೆ ಎನ್ನಲಾಗಿದೆ.

ಇಂದು 38 ಜನರ ಗಂಟಲುದ್ರವ ಮಾದರಿ ಸಂಗ್ರಹಿಸಿ ಪರೀಕ್ಷೆಗೊಳಪಡಿಸಲಾಗಿದೆ. ಸೋಂಕು ಮುಕ್ತರಾದ 5 ಜನರನ್ನು ಆಸ್ಪತ್ರೆಯಿಂದ ಬಿಡುಗಡೆಗೊಳಿಸುವ ಮೂಲಕ ಒಟ್ಟೂ 115 ಪ್ರಕರಣಗಳು ಸಕ್ರೀಯವಾಗಿದೆ.

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

ಇಂದಿನ ಪ್ರಮುಖ‌‌‌‌ ಸುದ್ದಿಗಳು: ಇದನ್ನೂ ಓದಿ

Back to top button