ಶಿಕ್ಷಕ-ಶಿಕ್ಷಕಿಯರು ಬೇಕಾಗಿದ್ದಾರೆ: ಇಂದೇ ಅರ್ಜಿ ಸಲ್ಲಿಸಿ

ಹೊನ್ನಾವರ: ತಾಲೂಕಿನ ಕವಲಕ್ಕಿಯ ಶ್ರೀ ಭಾರತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ Primary ಮತ್ತು ಹೈಸ್ಕೂಲ್ ವಿಭಾಗಕ್ಕೆ ಶಿಕ್ಷಕ-ಶಿಕ್ಷಕಿಯರು ಬೇಕಾಗಿದ್ದಾರೆ. ಗಣಿತ, ವಿಜ್ಞಾನ, ಇಂಗ್ಲಿಷ್ ಸೇರಿ ಹಲವು ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಶಾಲಾ ಸಮಯ ಬೆಳಿಗ್ಗೆ 9.30 ರಿಂದ ಸಂಜೆ 4 ಗಂಟೆ. ಆಸಕ್ತ, ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಶಾಲೆಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು. ಅಥವಾ ಬಯೋಡಾಟಾ ವಿವರವನ್ನು ಈ ಕೆಳಕಂಡ ವಾಟ್ಸಾಪ್ ಸಂಖ್ಯೆಗೆ ಕಳುಹಿಸಬಹುದು. ಫೆಬ್ರವರಿ 15 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 9341239066, 9480459662.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Exit mobile version