
ಕುಮಟಾ: ಉತ್ತರಕನ್ನಡ ಜಿಲ್ಲೆಯ ಕುಮಟಾ ಪಟ್ಟಣದ ಪ್ರತಿಷ್ಠಿತ ಗೃಹೋಪಯೋಗಿ ಮಳಿಗೆಯಲ್ಲಿ ಒಂದಾದ ಕುಂಭೇಶ್ವರ ರಸ್ತೆಯಲ್ಲಿರುವ ಶ್ರೀ ಗುರುಕೃಪಾದಲ್ಲಿ ಕಾರ್ಯನಿರ್ವಹಿಸಲು ಯುವತಿಯರು ಬೇಕಾಗಿದ್ದಾರೆ. ಕುಮಟಾ ತಾಲೂಕಿನ ಸುತ್ತಮುತ್ತಲಿನ ಯುವತಿಯರಿಗೆ ಮಾತ್ರ ಆದ್ಯತೆ ನೀಡಲಾಗುತ್ತಿದ್ದು, ಆಕರ್ಷಕ ವೇತನ ಸೌಲಭ್ಯ ಇರಲಿದೆ. ಹೆಚ್ಚಿನ ಮಾಹಿತಿಗಾಗಿ ಈ ನಂಬರ್ ಗೆ ಕಾಲ್ ಅಥವಾ ವಾಟ್ಸಪ್ ಮೂಲಕ ಸಂಪರ್ಕಿಸಬಹುದು. ಅಥವಾ ನೇರವಾಗಿ ಭೇಟಿ ನೀಡಿ ಮಾಹಿತಿ ಪಡೆಯಬಹುದು. ಸಂಪರ್ಕ ಸಂಖ್ಯೆ: 9964142644 .
ವಿಸ್ಮಯ ನ್ಯೂಸ್, ಕುಮಟಾ