
ಭಟ್ಕಳ: ತಾಲೂಕಿನ ತೆಂಗಿನಗುಂಡಿ ಬಂದರಿನ ಅಳಿವೆ ಬಾಗಿಲಲ್ಲಿ ಸಂಭವಿಸದ ದೋಣಿ ದುರುಂತದಲ್ಲಿ ನಾಲ್ವರು ಮೀನುಗಾರರು ನಾಪತ್ತೆಯಾಗಿದ್ದು, ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮೀನುಗಾರಿಕೆಗೆ ತೆರಳುವಾಗ ಅಳಿವೆಯಲ್ಲಿ ದೋಣಿಯ ಮೇಲೆ ಬ್ರಹತ್ ಗಾತ್ರದ ಕಡಲು ಮುರಿದ ಪರಿಣಾಮ ಈ ದುರಂತ ಸಂಭವಿಸಿದೆ. ಬಚಾವಾಗಿ ಬಂದ ಮೀನುಗಾರರನ್ನು ಭಟ್ಕಳ ತಾಲೂಕಾ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿ ಆಸ್ಪತ್ರೆಗೆ ರವಾನಿಸಲಾಗಿದೆ.
ವಿಸ್ಮಯ ನ್ಯೂಸ್ ಈಶ್ವರ್ ನಾಯ್ಕ ಭಟ್ಕಳ