Info
Trending

ಸೆಪ್ಟೆಂಬರ್ 28 ರಂದು ನಡೆಯಬೇಕಿದ್ದ SSLC ಪೂರಕ ಪರೀಕ್ಷೆ ಮುಂದಕ್ಕೆ

ರೈತ ಸಂಘಟನೆಗಳು ಸೆಪ್ಟೆಂಬರ್ 28ಕ್ಕೆ ಕರ್ನಾಟಕ ಬಂದ್‍ಗೆ ಕರೆಕೊಟ್ಟ ಹಿನ್ನೆಲೆ ಅಂದು ನಡೆಯಬೇಕಿದ್ದ SSLC ಪೂರಕ ಪರೀಕ್ಷೆಯನ್ನ ಸೆಪ್ಟೆಂಬರ್ 29ಕ್ಕೆ ಮುಂದೂಡಿ ಎಸ್‍ಎಸ್‍ಎಲ್‍ಸಿ ಬೋರ್ಡ್ ಆದೇಶ ಹೊರಡಿಸಿದೆ.

ಸೆಪ್ಟೆಂಬರ್ 28ಕ್ಕೆ ನಡೆಯಬೇಕಿದ್ದ ವಿಜ್ಞಾನ, ರಾಜಶಾಸ್ತ್ರ, ಕರ್ನಾಟಕ ಸಂಗೀತ/ಹಿಂದೂಸ್ತಾನಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಆದೇಶ ಹೊರಡಿಸಲಾಗಿದೆ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

ಇದನ್ನೂ ಓದಿ : ಪ್ರಮುಖ‌‌‌ ಸುದ್ದಿಗಳು

Back to top button