
ರೈತ ಸಂಘಟನೆಗಳು ಸೆಪ್ಟೆಂಬರ್ 28ಕ್ಕೆ ಕರ್ನಾಟಕ ಬಂದ್ಗೆ ಕರೆಕೊಟ್ಟ ಹಿನ್ನೆಲೆ ಅಂದು ನಡೆಯಬೇಕಿದ್ದ SSLC ಪೂರಕ ಪರೀಕ್ಷೆಯನ್ನ ಸೆಪ್ಟೆಂಬರ್ 29ಕ್ಕೆ ಮುಂದೂಡಿ ಎಸ್ಎಸ್ಎಲ್ಸಿ ಬೋರ್ಡ್ ಆದೇಶ ಹೊರಡಿಸಿದೆ.
ಸೆಪ್ಟೆಂಬರ್ 28ಕ್ಕೆ ನಡೆಯಬೇಕಿದ್ದ ವಿಜ್ಞಾನ, ರಾಜಶಾಸ್ತ್ರ, ಕರ್ನಾಟಕ ಸಂಗೀತ/ಹಿಂದೂಸ್ತಾನಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಆದೇಶ ಹೊರಡಿಸಲಾಗಿದೆ.
ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್
ಇದನ್ನೂ ಓದಿ : ಪ್ರಮುಖ ಸುದ್ದಿಗಳು
- SSLC ಯಲ್ಲಿ ಸಾಧನೆ ಮಾಡಿದ ರೈತ ಕುಟುಂಬದ ಕನ್ನಡದ ಕುವರಿಗೆ ಇಂಜಿನೀಯರ್ ಆಗೋ ಕನಸು: ಹೆಸರಿಗೆ ತಕ್ಕಂತೆ ಇದೆ ಗ್ರಾಮೀಣ ಭಾಗದ ಆದರ್ಶ ಪ್ರೌಢಶಾಲೆ
- ಯುದ್ಧ ಸಿದ್ಧತೆ ಹಿನ್ನಲೆ: ಉಪವಾಸ ಸತ್ಯಾಗ್ರಹ ಮುಂದಕ್ಕೆ
- ಅತ್ಯಂತ ಸುಸಜ್ಜಿತವಾದ ಮಳಿಗೆ ಮಾರಾಟಕ್ಕಿದೆ: ಕೂಡಲೇ ಸಂಪರ್ಕಿಸಿ
- ಮಿರ್ಜಾನಿನ ಆದಿಚುಂಚನಗಿರಿ ಇಂಡಿಪೆಂಡೆಂಟ್ ಪಿಯು ಕಾಲೇಜಿನಲ್ಲಿ ಪಿಯುಸಿ ವಿದ್ಯಾರ್ಥಿಗಳಿಗೆ ಮೇ 10 ರಂದು ಪ್ರವೇಶ ದಾಖಲಾತಿ ಪರೀಕ್ಷೆ
- ಆಕ್ಸಿಸ್ ಬ್ಯಾಂಕ್ನಲ್ಲಿ ಬೆಂಕಿ ಅನಾಹುತ: ಅಪಾರ ಹಾನಿ