Follow Us On

Google News
Big News
Trending

ಬಾನಂಗಳದಲ್ಲಿ ಹಾರಾಡುತ್ತಿರುವ ವೇಳೆ ದುರಂತ: ನೌಕಾಲೆನೆಯ ಕ್ಯಾಪ್ಟನ್ ದುರ್ಮರಣ

ಕಾರವಾರ: ಬಾನಂಗಳದಲ್ಲಿ ಹಾರಾಡುತ್ತಿರುವ ವೇಳೆ ಗಾಳಿಗೆ ಪ್ಯಾರಾ ಮೊಟಾರ್ ನ ದಾರ ತುಂಡಾಗಿ ಕಾರವಾರದ ಟ್ಯಾಗೋರ್ ಕಡಲಿನಲ್ಲಿ ಅನಾಹುತ ಸಂಭವಿಸಿದೆ.

ಈ ವೇಳೆ ಪ್ಯಾರಾ ಮೋಟಾರ್ ಪತನಗೊಂಡು ಅದರಲ್ಲಿದ್ದ ನೌಕಾನೆಲೆಯ ಕ್ಯಾಪ್ಟನ್ ಮೃತಪಟ್ಟಿದ್ದಾರೆ. ಪ್ಯಾರಾ ಮೊಟಾರ್ ನಲ್ಲಿ ಹಾರಾಟ ನಡೆಸುತ್ತಿದ್ದ ಆಂದ್ರ ಪ್ರದೇಶ ಮೂಲದ ನೌಕಾ ನೆಲೆಯ ಕ್ಯಾಪ್ಟನ್ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.
ಮೃತ ಕ್ಯಾಪ್ಟ್ ನನ್ನು ಮಧುಸೂಧನ್ ರೆಡ್ಡಿ ಎಂದು ಗುರುತಿಸಲಾಗಿದೆ.

ದುರಂತದ ವಿಡಿಯೋ ಇಲ್ಲಿದೆ ನೋಡಿ

ಆಕಾಶದಲ್ಲಿ ಹಾರುತ್ತಿರುವ ವೇಳೆ ಪ್ಯಾರಾ ಮೋಟಾರ್ ಗೈಡರ್ ನ ಮೇಲ್ಭಾಗದ ಪ್ಯಾರಾಚುಟ್ ದಾರ ಹರಿದಿದೆ. ಈ ವೇಳೆ ಗಾಳಿ ಹೆಚ್ಚಿದ್ದರಿಂದ ಇಂಜಿನ್ ಗೆ ಹಾಗು ಪೈಲೆಟ್ ದೇಹಕ್ಕೆ ಈ ನೈಲನ್ ದಾರಗಳು ಸುತ್ತಿದ್ದು ಗ್ಲಡರ್ ನೊಂದಿಗೆ ಮೇಲಿಂದ ಇಬ್ಬರೂ ಕೇಳಗೆ ಬಿದ್ದಿದ್ದಾರೆ. ಈ ವೇಳೆ ಓರ್ವ ಅಪಾಯದಿಂದ ಪಾರಾಗಿದ್ದಾರೆ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ನಿಮ್ಮೆಲ್ಲಾ ಸಮಸ್ಯೆಗಳಿಗೂ ಇದೆ ಪರಿಹಾರ


ಶ್ರೀ ಸಂಕಷ್ಟಹರ ಮಹಾಗಣಪತಿ ಜ್ಯೋತಿಷ್ಯ ಕೇಂದ್ರ: 9606187089
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.

Back to top button