Follow Us On

Google News
Info
Trending

ಅಂಕೋಲಾದಲ್ಲಿಂದು 07 ಕೊವಿಡ್ ಕೇಸ್

ಅಂಕೋಲಾ : ತಾಲೂಕಿನಲ್ಲಿ ಶುಕ್ರವಾರ ಒಟ್ಟೂ 7 ಹೊಸ ಕೊವಿಡ್ ಪ್ರಕರಣಗಳು ದಾಖಲಾಗಿದೆ. ಸೋಂಕು ಮುಕ್ತರಾದ 10 ಜನರನ್ನು ಬಿಡುಗಡೆಗೊಳಿಸಲಾಗಿದ್ದು, ಹೋಂ ಐಸೋಲೇಶನಲ್ಲಿರುವ 58 ಮಂದಿ ಸಹಿತ ತಾಲೂಕಿನಲ್ಲಿ ಒಟ್ಟೂ 97 ಪ್ರಕರಣಗಳು ಸಕ್ರಿಯವಾಗಿದೆ.

ಇಂದು ಬೇಲೇಕೇರಿ, ಲಕ್ಷ್ಮೇಶ್ವರ, ಹುಲಿದೇವರವಾಡ, ಚಂದುಮಠ, ಕಣಗಿಲ್ ವ್ಯಾಪ್ತಿಯಲ್ಲಿ ತಲಾ ಒಂದು ಮತ್ತು ಪುರಸಭೆ ಹತ್ತಿರದ ವಾರ್ಡ್‍ನಲ್ಲಿ ಎರಡು ಸೋಂಕಿನ ಪ್ರಕರಣಗಳು ಪತ್ತೆಯಾಗಿವೆ. ಒಟ್ಟೂ 112 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗಿದೆ.

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

Back to top button