Follow Us On

WhatsApp Group
Info
Trending

ರಸ್ತೆಯಿಂದ ಹೊಂಡಕ್ಕೆ ಪಲ್ಟಿ ಹೊಡೆದ ಕಾರು

ಕುಮಟಾ: ತಾಲೂಕಿನ ಹಂದಿಗೋಣ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಹೊಡೆದ ಘಟನೆ ರವಿವಾರ ಸಂಜೆ ಸಂಭವಿಸಿದೆ.

ಕಾರಿನಲ್ಲಿ ಇಬ್ಬರು ಪ್ರಯಾಣಿಕರಿದ್ದು, ಜೀವಾಪಾಯದಿಂದ ಪಾರಾಗಿದ್ದು ಮಂಗಳೂರು ಮೂಲದವರೆಂದು ತಿಳಿದುಬಂದಿದೆ. ಕಾರು ಸಂಪೂರ್ಣ ಜಖಂ ಗೊಂಡಿದೆ.

ವಿಸ್ಮಯ ನ್ಯೂಸ್, ಕುಮಟಾ

ಇದನ್ನೂ ಓದಿ: ಪ್ರಮುಖ ಸುದ್ದಿಗಳು

Back to top button