Important
Trending

ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿ ದಿವಗಿ ಬಳಿ ವಾಹನ ಪಲ್ಟಿ

IRB ಅವೈಜ್ಞಾನಿಕ ಕಾಮಗಾರಿ
ಹೆಚ್ಚುತ್ತಿದೆ ಅಪಘಾತಗಳ ಸಂಖ್ಯೆ

[sliders_pack id=”1487″]

ಕುಮಟಾ: ಚಾಲಕನ ನಿಯಂತ್ರ ತಪ್ಪಿ ಬೊಲೆರೊ ವಾಹನ ಪಲ್ಟಿಯಾದ ಘಟನೆ ಕುಮಟಾ ರಾಷ್ಟ್ರೀಯ ಹೆದ್ದಾರಿಯ ದಿವಗಿ ಸೇತುವೆ ಸಮೀಪ ಭಾನುವಾರ ರಾತ್ರಿ ಸಂಭವಿದಿದೆ. ವಾಹನ ಕುಮಟಾದಿಂದ ದಿವಗಿ ಕಡೆಗೆ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ್ದು, ಅಪಘಾತ ಸಂಭವಿಸಿದೆ. ಅದೃಷ್ಟವಶಾತ್ ಬೊಲೆರೊ ವಾಹನದಲ್ಲಿದ್ದ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ವಾಹನದಲ್ಲಿ ಮೂವರು ಮಹಿಳೆಯರಿದ್ದರು. ಈ ಮೂವರಿಗೂ ಸಣ್ಣಪುಟ್ಟ ಗಾಯಗೊಂಡಿದ್ದು, ಕುಮಟಾ ತಾಲೂಕಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಭಾಗದಲ್ಲಿ ಇತ್ತಿಚಿನ ದಿನಗಳಲ್ಲಿ ಪದೇ ಪದೇ ಅಪಘಾತ ಸಂಭವಿಸುತ್ತಿದೆ. ಇದಕ್ಕೆ ಕಾರಣ ಐಆರ್‍ಬಿ ಕಂಪೆನಿಯಲ್ಲಿ ಅವೈಜ್ಞಾನಿಕ ಕಾಮಗಾರಿ ಎಂಬ ಆರೋಪ ಎಂಬ ಮಾತುಗಳು ಕೇಳಿಬಂದಿದೆ. ಈ ಭಾಗದಲ್ಲಿ ಯಾವುದೇ ಸೂಚನಾ ಫಲಕ ಇಲ್ಲ. ಅಲ್ಲದೆ, ಸೂಕ್ತ ವಿದ್ಯುತ್ ದೀಪದ ವ್ಯವಸ್ಥೆಯೂ ಇಲ್ಲವಾಗಿದೆ.

ವಿಸ್ಮಯ ನ್ಯೂಸ್, ಕುಮಟಾ

ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ.

ಶ್ರೀ ಸಂಕಷ್ಟಹರ ಮಹಾಗಣಪತಿ ಜ್ಯೋತಿಷ್ಯ ಕೇಂದ್ರ: 9606187089
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.

Back to top button