Follow Us On

WhatsApp Group
Uttara Kannada
Trending

ಹೊನ್ನಾವರದಲ್ಲಿ ರಸ್ತೆಯಲ್ಲೇ ಬಿಸ್ಕೆಟ್ ವಾಹನಕ್ಕೆ ಬೆಂಕಿ

ಹೊನ್ನಾವರ: ಬಿಸ್ಕೆಟ್ ವಾಹನಕ್ಕೆ ಬೆಂಕಿ ತಗಲಿದ ಘಟನೆ ತಾಲೂಕಿನ ಗೇರುಸೊಪ್ಪ ಬಳಿ ನಡೆದಿದೆ. ಅದೃಷ್ಟವಶಾತ್ ವಾಹನ ಚಾಲಕ ಪ್ರಾಣಾಪಾಯದಿಂದ ಪರಾಗಿದ್ದಾರೆ ಎಂದು ತಿಳಿದುಬಂದಿದೆ. ರಸ್ತೆ ಬದಿಯಲ್ಲಿದ್ದ ವಿದ್ಯುತ್ ತಂತಿಯಿoದಾಗಿ ವಾಹನಕ್ಕೆ ಬೆಂಕಿ ತಗುಲಿದೆ ಎಂಬ ಮಾಹಿತಿ ದೊರೆತಿದೆ. ಈ ಕುರಿತ ಹೆಚ್ಚಿನ ಮಾಹಿತಿಯನ್ನು ರಾತ್ರಿ 8.30ಕ್ಕೆ ಪ್ರಸಾರವಾಗುವ ವಿಸ್ಮಯ ನ್ಯೂಸ್ ನಲ್ಲಿ ವೀಕ್ಷಿಸಬಹುದಾಗಿದೆ.


ವಿಸ್ಮಯ ನ್ಯೂಸ್, ಶ್ರೀಧರ್ ನಾಯ್ಕ, ಹೊನ್ನಾವರ

ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ನಿಮ್ಮೆಲ್ಲಾ ಸಮಸ್ಯೆಗಳಿಗೂ ಇದೆ ಪರಿಹಾರ

ಶ್ರೀ ಸಂಕಷ್ಟಹರ ಮಹಾಗಣಪತಿ ಜ್ಯೋತಿಷ್ಯ ಕೇಂದ್ರ: 9606187089
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.

Back to top button