
ಗೋಕರ್ಣ: ಗಾಂಜಾ ದಂಧೆಕೋರರ ವಿರುದ್ಧ ಪೊಲೀಸರು ಸಮರವನ್ನೇ ಸಾರಿದ್ದಾರೆ. ಶಿರಸಿ, ದಾಂಡೇಲಿ, ಭಟ್ಕಳದ ಬಳಿಕ ಗೋಕರ್ಣದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.
ಗೋಕರ್ಣ ಪೋಲೀಸರು ಕಾರ್ಯಾಚರಣೆ ನಡೆಸಿ ಯುವಕನೋರ್ವನಿಂದ 1 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ. ಅಲ್ಲದೆ, ಆರೋಪಿಯನ್ನು ಬಂಧಿಸಿ ಬೈಕ್, ಮೊಬೈಲ್ ಸೇರಿದಂತೆ ಇನ್ನಿತರ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.
ವಿಸ್ಮಯ ನ್ಯೂಸ್ ಗೋಕರ್ಣ