ಮಾಹಿತಿ
Trending

ಅಂಕೋಲಾದಲ್ಲಿಂದು 3 ಕೊವಿಡ್ ಕೇಸ್ : ಗುಣಮುಖ 16 : ಸಕ್ರಿಯ 92

ಅಂಕೋಲಾ : ತಾಲೂಕಿನಲ್ಲಿ ಗುರುವಾರ ಒಟ್ಟೂ 3 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದ್ದು, ಕನಸಿಗದ್ದೆ, ಬೊಳೆ, ಸಗಡಗೇರಿ ವ್ಯಾಪ್ತಿಯಲ್ಲಿ ತಲಾ 1 ಸೋಂಕಿನ ಪ್ರಕರಣಗಳು ಪತ್ತೆಯಾಗಿವೆ.

ಸೋಂಕುಮುಕ್ತರಾದ 16 ಜನರನ್ನು ಬಿಡುಗಡೆಗೊಳಿಸಲಾಗಿದ್ದು, ಹೋಂಐಸೋಲೇಶನಲ್ಲಿರುವ 63 ಮಂದಿ ಸಹಿತ ತಾಲೂಕಿನಲ್ಲಿ ಒಟ್ಟೂ 92 ಪ್ರಕರಣಗಳು ಸಕ್ರಿಯವಾಗಿದೆ. ಇಂದು ತಾಲೂಕಿನ ವಿವಿಧ ಪ್ರದೇಶಗಳಿಂದ ಒಟ್ಟೂ 203 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗಿದೆ.

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

ಇದನ್ನೂ ಓದಿ: ಪ್ರಮುಖ‌ ಸುದ್ದಿಗಳು

Back to top button