ಅಂಕೋಲಾ : ತಾಲೂಕಿನಲ್ಲಿ ಗುರುವಾರ ಒಟ್ಟೂ 3 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದ್ದು, ಕನಸಿಗದ್ದೆ, ಬೊಳೆ, ಸಗಡಗೇರಿ ವ್ಯಾಪ್ತಿಯಲ್ಲಿ ತಲಾ 1 ಸೋಂಕಿನ ಪ್ರಕರಣಗಳು ಪತ್ತೆಯಾಗಿವೆ.
ಸೋಂಕುಮುಕ್ತರಾದ 16 ಜನರನ್ನು ಬಿಡುಗಡೆಗೊಳಿಸಲಾಗಿದ್ದು, ಹೋಂಐಸೋಲೇಶನಲ್ಲಿರುವ 63 ಮಂದಿ ಸಹಿತ ತಾಲೂಕಿನಲ್ಲಿ ಒಟ್ಟೂ 92 ಪ್ರಕರಣಗಳು ಸಕ್ರಿಯವಾಗಿದೆ. ಇಂದು ತಾಲೂಕಿನ ವಿವಿಧ ಪ್ರದೇಶಗಳಿಂದ ಒಟ್ಟೂ 203 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗಿದೆ.
ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ
ಇದನ್ನೂ ಓದಿ: ಪ್ರಮುಖ ಸುದ್ದಿಗಳು
- ಶೇಷಗಿರಿ ನಾಡಕರ್ಣಿ ವಿಧಿವಶ: ಮುಂಬೈ ಸರ್ಕಾರದ ಕಾಲಾವಧಿಯಲ್ಲಿ ಅಧಿಕಾರಿಯಾಗಿದ್ದ ನೇರ, ನಿಷ್ಠುರ ವ್ಯಕ್ತಿತ್ವದ ಹಿರಿಯ ಜೀವ ಇನ್ನಿಲ್ಲ
- ಇಬ್ಬರು ಅಪ್ರಾಪ್ತ ಬಾಲಕಿಯರು ನಾಪತ್ತೆ: ಆಗಿದ್ದಾದರು ಏನು?
- Cochin Shipyard Recruitment 2024: ಹೊಸ ನೇಮಕಾತಿ: ವಿದ್ಯಾರ್ಹತೆ 7ನೇ ತರಗತಿ: 20 ಸಾವಿರ ಮಾಸಿಕ ವೇತನ
- ಕೊನೆಗೂ ಗ್ರಾಮಸ್ಥರ ಪ್ರತಿಭಟನೆಗೆ ಮಣಿದ ಅಧಿಕಾರಿಗಳು: ಏನಾಯ್ತು ನೋಡಿ?
- ನುರಿತ 300 ವೈದ್ಯರು ಸೇವೆ ಸಲ್ಲಿಸಲು ಸನ್ನದ್ಧರಾಗಿದ್ದಾರೆ: ಮಾರೂತಿ ಗುರೂಜಿ ಹೇಳಿಕೆ