Follow Us On

WhatsApp Group
Big News
Trending

ಮುಂಡಗೋಡದಲ್ಲಿ ಅಪರೂಪದ ‘ಉಡ’ ರಕ್ಷಣೆ

ಮುಂಡಗೋಡ: ತಾಲೂಕಿನ ಸಂಯುಕ್ತ ಪದವಿಪೂರ್ವ ಕಾಲೇಜ್‌ನಲ್ಲಿ ಮೂರುವರೆಯಡಿ ಉದ್ದದ ಅಪರೂಪದ ಉಡವೊಂದು ಕಾಣಿಸಿಕೊಂಡಿತ್ತು. ಈ ಅಪರೂಪದ ಉಡವನ್ನು ಅರಣ್ಯ ಇಲಾಖೆ ಸಿಬ್ಬಂದಿ ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟರು. ಈ ಸಂದರ್ಭದಲ್ಲಿ ಅರಣ್ಯ ಸಿಬ್ಬಂದಿಗಳಾದ ಶ್ರೀಧರ ಭಜಂತ್ರಿ, ಶಿವಪ್ಪ ದೇವರಾಜ್ ಆಡೀನ, ಮುಂತಾದವರು ಉಪಸ್ಥಿತರಿದ್ದರು.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

ಇದನ್ನೂ ಓದಿ: ಪ್ರಮುಖ ಸುದ್ದಿಗಳು

Back to top button