
ಅಂಕೋಲಾ : ತಾಲೂಕಿನಲ್ಲಿ ಮಂಗಳವಾರ ಅಗ್ರಗೋಣ ವ್ಯಾಪ್ತಿಯಲ್ಲಿ 2 ಹೊಸ ಕೊವಿಡ್ ಕೇಸ್‍ಗಳು ದಾಖಲಾಗಿದೆ. ಸೋಂಕು ಮುಕ್ತರಾದ ಓರ್ವರನ್ನು ಬಿಡುಗಡೆಗೊಳಿಸಲಾಗಿದ್ದು, ಹೋಂ ಐಸೋಲೇಶನ್ ನಲ್ಲಿರುವ 60 ಮಂದಿ ಸಹಿತ ಒಟ್ಟೂ 89 ಸಕ್ರಿಯ ಪ್ರಕರಣಗಳಿವೆ.
ಸ್ವ್ಯಾಬ್ ಟೆಸ್ಟ್ : ಪ್ರಾಥಮಿಕ ಆರೋಗ್ಯ ಕೇಂದ್ರಗಳಾದ ಹಟ್ಟಿಕೇರಿಯಲ್ಲಿ 78, ಬೆಳಸೆಯಲ್ಲಿ 100, ಹಿಲ್ಲೂರು 66, ಆರ್‍ಟಿಪಿಸಿಆರ್ ಹಾಗೂ ತಾಲೂಕಾ ಆಸ್ಪತ್ರೆಯಲ್ಲಿ 5 ರೆಟ್ ಮತ್ತು 12 ಆರ್‍ಟಿಪಿಸಿಆರ್ ಸೇರಿದಂತೆ ಒಟ್ಟಾರೆಯಾಗಿ 261 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗಿದೆ.
ಯಲ್ಲಾಪುರದಲ್ಲಿ 14 ಮಂದಿಗೆ ಸೋಂಕು:
ಯಲ್ಲಾಪುರ: ಪಟ್ಟಣದಲ್ಲಿಂದು 14 ಜನರಿಗೆ ಕೊರೊನಾ ಸೋಂಕು ಧೃಢಪಟ್ಟಿದೆ. ಮಾವಿನಕಟ್ಟಾದಲ್ಲಿ 4, ಮಂಜುನಾಥನಗರ ಹಾಗೂ ನೂತನ ನಗರಗಳಲ್ಲಿ ತಲಾ 3, ಕಂಚನಳ್ಳಿ, ಕಲ್ಲಳ್ಳಿ, ಉದ್ಯಮನಗರ ಹಾಗೂ ಗುಳ್ಳಾಪುರಗಳಲ್ಲಿ ತಲಾ ಒಬ್ಬರಿಗೆ ಸೋಂಕು ತಗುಲಿದೆ.
ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ
ಇದನ್ನೂ ಓದಿ: ಪ್ರಮುಖ ಸುದ್ದಿಗಳು
- ಕರಾವಳಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯದಲ್ಲಿದ್ದ ಸಿಬ್ಬಂದಿ ಸಾವು
- SSLC ಯಲ್ಲಿ ಸಾಧನೆ ಮಾಡಿದ ರೈತ ಕುಟುಂಬದ ಕನ್ನಡದ ಕುವರಿಗೆ ಇಂಜಿನೀಯರ್ ಆಗೋ ಕನಸು: ಹೆಸರಿಗೆ ತಕ್ಕಂತೆ ಇದೆ ಗ್ರಾಮೀಣ ಭಾಗದ ಆದರ್ಶ ಪ್ರೌಢಶಾಲೆ
- ಯುದ್ಧ ಸಿದ್ಧತೆ ಹಿನ್ನಲೆ: ಉಪವಾಸ ಸತ್ಯಾಗ್ರಹ ಮುಂದಕ್ಕೆ
- ಅತ್ಯಂತ ಸುಸಜ್ಜಿತವಾದ ಮಳಿಗೆ ಮಾರಾಟಕ್ಕಿದೆ: ಕೂಡಲೇ ಸಂಪರ್ಕಿಸಿ
- ಮಿರ್ಜಾನಿನ ಆದಿಚುಂಚನಗಿರಿ ಇಂಡಿಪೆಂಡೆಂಟ್ ಪಿಯು ಕಾಲೇಜಿನಲ್ಲಿ ಪಿಯುಸಿ ವಿದ್ಯಾರ್ಥಿಗಳಿಗೆ ಮೇ 10 ರಂದು ಪ್ರವೇಶ ದಾಖಲಾತಿ ಪರೀಕ್ಷೆ