Follow Us On

WhatsApp Group
ಮಾಹಿತಿ
Trending

ಅಂಕೋಲಾದಲ್ಲಿಂದು 15 ಕೊವಿಡ್ ಕೇಸ್ : ಗುಣಮುಖ 13 : ಸಕ್ರೀಯ 70

ಅಂಕೋಲಾ : ತಾಲೂಕಿನಲ್ಲಿ ಶುಕ್ರವಾರ 15 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಬೆಳಸೆ, ಹೆಗ್ರೆ, ವಂದಿಗೆ, ಸಕಲಬೇಣ, ಹಡವ, ಕೆ.ಎಲ್.ಇ ಹತ್ತಿರದ ಪ್ರದೇಶ ಸೇರಿದಂತೆ ಹಲವೆಡೆ ಸೋಂಕು ಪತ್ತೆಯಾಗಿದೆ.

ಸೋಂಕು ಮುಕ್ತರಾದ 13 ಜನರನ್ನು ಬಿಡುಗಡೆಗೊಳಿಸಲಾಗಿದ್ದು, ಹೋಂ ಐಸೋಲೇಶನನಲ್ಲಿರುವ 46 ಮಂದಿ ಸಹಿತ 70 ಪ್ರಕರಣಗಳು ಸಕ್ರಿಯವಾಗಿದೆ. ಇಂದು ತಾಲೂಕಿನ ವಿವಿಧೆಡೆ ನಡೆಸಿದ ವಿಶೇಷ ಕ್ಯಾಂಪನಿಂದ 11 ರ್ಯಾಟ್ ಮತ್ತು 222 ಆರ್.ಟಿ.ಪಿ.ಸಿ.ಆರ್ ಟೆಸ್ಟ ನಡೆಸಲಾಗಿದ್ದು, ಒಟ್ಟಾರೆಯಾಗಿ 233 ಗಂಟಲುದ್ರವ ಮಾದರಿ ಸಂಗ್ರಹಿಸಲಾಗಿದೆ.

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

ಇದನ್ನೂ ಓದಿ: ಪ್ರಮುಖ ಸುದ್ದಿಗಳು

Back to top button