Important
Trending

ಪರವಾನಿಗೆ ಇಲ್ಲದೆ ಮಧ್ಯ ಮಾರಾಟ: ಆರೋಪಿ ಬಂಧನ

ಕಾರವಾರ: ಪರವಾನಿಗೆ ಇಲ್ಲದೇ ಮದ್ಯ ಮಾರಾಟ ಮಾಡುತಿದ್ದವನನ್ನು ಬಂಧಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕಡುವಾಡದಲ್ಲಿ ನಡೆದಿದೆ. ಕಡವಾಡದ ರೋಷನ್ ಬಾಂದೇಕರ್ ಬಂಧಿತ ಆರೋಪಿಯಾಗಿದ್ದು ಈತನಿಂದ 16 ಸಾವಿರ ರುಪಾಯಿ ಮೌಲ್ಯದ 85 ಲೀಟರ್ ಗೋವಾ ಮದ್ಯ ವಶಪಡಿಸಿಕೊಳ್ಳಲಾಗಿದೆ.

ಗ್ರಾಮಾಂತರ ಠಾಣೆ ಎ.ಎಸ್.ಐ ರೇವಣಸಿದ್ದಪ್ಪ ನೇತ್ರತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಬಂಧಿತ ಆರೋಪಿಯ ವಿರುದ್ಧ ಕಾರವಾರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ವಿಸ್ಮಯ ನ್ಯೂಸ್, ಕಾರವಾರ

ಇದನ್ನೂ ಓದಿ: ಪ್ರಮುಖ ಸುದ್ದಿಗಳು

Related Articles

Back to top button