Follow Us On

Google News
Info
Trending

ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಶುಕ್ರವಾರದಿಂದ ಐದು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಉತ್ತರ ಒಳನಾಡಿನ ಕೆಲ ಭಾಗಗಳಲ್ಲಿ 2 ದಿನ ಸಾಧಾರಣ ಮಳೆಯಾಗಲಿದೆ ಎನ್ನಲಾಗಿದೆ.


ನವೆಂಬರ್ 1 ರಿಂದ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Back to top button
Idagunji Mahaganapati Chandavar Hanuman