
ಯಲ್ಲಾಪುರ: ಉತ್ತರಕನ್ನಡ ಜಿಲ್ಲೆಯು ಕರೊನಾ ನಿಯಂತ್ರಣದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಪಡೆದಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ ಹೇಳಿದ್ದಾರೆ. ಅವರು ಈ ಕುರಿತು ಹೇಳಿಕೆ ನೀಡಿ, ಜಿಲ್ಲೆಯಲ್ಲಿ ನಿಗದಿತ ಪ್ರಮಾಣಕ್ಕಿಂತಲೂ ಹೆಚ್ಚಾಗಿ ಜಿಲ್ಲೆಯಲ್ಲಿ ಪರೀಕ್ಷೆ ನಡೆಸಲಾಗುತ್ತಿದೆ . ಜಿಲ್ಲೆಯಾದ್ಯಂತ ಸುಮಾರು 0.2 % ಕೊರೋನಾ ಪಾಸಿಟಿವ್ ಸಂಖ್ಯೆ ದಾಖಲಾಗಿದೆ.
ಜಿಲ್ಲೆಯಲ್ಲಿ ಸೋಂಕು ನಿಯಂತ್ರಿಸುವುದಕ್ಕೆ ಕಾರಣೀಕರ್ತರಾದ ಜಿಲ್ಲಾಡಳಿತಕ್ಕೆ, ವೈದ್ಯರಿಗೆ ಹಾಗೂ ವೈದ್ಯಕೀಯ ಸಿಬ್ಬಂದಿಗಳಿಗೆ ಆಶಾ ಕಾರ್ಯಕರ್ತೆಯರಿಗೆ ಹಾಗೂ ಕೊರೊನಾ ನಿಯಂತ್ರಣಕ್ಕೆ ಶ್ರಮಿಸುತ್ತಿರುವ ಎಲ್ಲರಿಗೂ ಈ ಯಶಸ್ಸು ಸೇರಬೇಕು ಎಂದು ಹೇಳಿದರು.
ವಿಸ್ಮಯ ನ್ಯೂಸ್, ಯಲ್ಲಾಪುರ
ಇದನ್ನೂ ಓದಿ: ಪ್ರಮುಖ ಸುದ್ದಿಗಳು
- ಮುರುಡೇಶ್ವರ ಬೀಚ್ ನಲ್ಲಿ ಪ್ರವಾಸಿಗರ ಓಡಾಟಕ್ಕೆ ಮೂರು ತಿಂಗಳು ನಿಷೇಧ
- Monsoon Offer: ಮಂದಾರ ಎಲೈಟ್ ಫಂಕ್ಷನ್ ಹಾಲ್: ಬರ್ಥ್ ಡೇ ಪಾರ್ಟಿ , ಸಭೆ- ಸಮಾರಂಭ ಮುಂತಾದ ಕಾರ್ಯಕ್ರಮಗಳಿಗಾಗಿ ಬುಕ್ಕಿಂಗ್ ಮಾಡಿ
- ರೈಲ್ವೆ ಸುರಂಗ ಮಾರ್ಗದ ಬಳಿ ಪತ್ತೆಯಾಗಿತ್ತು ಅಪರಿಚಿತ ಪುರುಷ ಮೃತ ದೇಹ : ಛಿಧ್ರ ವಿಧ್ರವಾಗಿದ್ದ ದೇಹ ಗುರುತಿಸಲು ಹೊರಡಿಸಲಾಗಿತ್ತು ಪೋಲಿಸ್ ಪ್ರಕಟಣೆ
- ಕಡಲತೀರಕ್ಕೆ ತೇಲಿಕೊಂಡು ಬಂದ ಬೃಹತ್ ಹಡಗು
- ಭಾರೀ ಮಳೆ ಮುನ್ಸೂಚನೆ: ನಾಳೆ ಶಾಲೆಗಳಿಗೆ ರಜೆ ಘೋಷಣೆ