ತವರಿಗೆ ಹೋದ ಹೆಂಡತಿ ಬಂದಿಲ್ಲವೆoದು ಗಂಡ ನೇಣಿಗೆ ಶರಣು

ಸಣ್ಣ ವಿಷಯವನ್ನೇ ಮನಸ್ಸಿಗೆ ಹಚ್ಚಿಕೊಂಡ ಗಂಡ
ಮನೆಯಲ್ಲಿ ನೇಣಿಗೆ ಶರಣು

ಶಿರಸಿ: ತನ್ನ ತವರು ಮನೆಗೆ ಹೋಗಿದ್ದ ಮಹಿಳೆಯೋರ್ವಳು ತಿರುಗಿ ಗಂಡನ ಮನೆಗೆ ಬಾರದ ಹಿನ್ನೆಲೆಯಲ್ಲಿ ಮನನೊಂದ ಗಂಡ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಶಿರಸಿಯಲ್ಲಿ ನಡೆದಿದೆ. ಶಿರಸಿ ತಾಲೂಕಿನ ಬನವಾಸಿಯ ಕಂತ್ರಾಜಿಯ ನಿವಾಸಿ ನಮೃತ ಚನ್ನಬಸಪ್ಪ ಕಂತ್ರಾಜಿ 33 ವರ್ಷ ಎಂಬಾತನೇ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಈತನ ಪತ್ನಿ ಭೂಮಿ ಹುಣ್ಣಿಮೆ ದಿನ ತವರು ಮನೆಗೆ ಹೋದವಳು ವಾಪಸ್ ಗಂಡನ ಮನೆಗೆ ಬಂದಿಲ್ಲ.


ಇದನ್ನೇ ಮನಸ್ಸಿಗೆ ಹಚ್ಚಿಕೊಂಡು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಕುರಿತು ಬನವಾಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ.

ಶ್ರೀ ಸಂಕಷ್ಟಹರ ಮಹಾಗಣಪತಿ ಜ್ಯೋತಿಷ್ಯ ಕೇಂದ್ರ: 9606187089
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.

Exit mobile version