Follow Us On

WhatsApp Group
Uttara Kannada
Trending

ಅಕ್ರಮ ಗೋಸಾಗಾಟ: ಹೊನ್ನಾವರದಲ್ಲಿ ನಾಲ್ವರ ಬಂಧನ

ಕಾರ್ಯಾಚರಣೆಯಲ್ಲಿ 9 ಗೋವುಗಳ ರಕ್ಷಣೆ
ಭಟ್ಕಳದ ನಾಲ್ವರು ಅಂದರ್

[sliders_pack id=”1487″]

ಹೊನ್ನಾವರ: ತಾಲೂಕಿನಲ್ಲಿ ಅಕ್ರಮ ಗೋಸಾಗಟ ದಿನಂದಿAದ ದಿನಕ್ಕೆ ಹೆಚ್ಚುತ್ತಲೇ ಇದೆ. ರಾತ್ರಿ ಸಮಯದಲ್ಲಿ ಕಳ್ಳರು ಕೈಚಳಕ ತೋರುತ್ತಿದ್ದಾರೆ. ಇದೆರೀತಿ ಹೊನ್ನಾವರ ತಾಲೂಕಿನ ಮಂಕಿ ಪೋಲಿಸ್ ಠಾಣಾ ವ್ಯಾಪತಿಯಲ್ಲಿ ಯಾವುದೇ ಪರವಾನಿಗೆ ಇಲ್ಲದೆ ಬುಲೆರೋ ವಾಹನದಲ್ಲಿ ಹಿಂಸಾತ್ಮಕವಾಗಿ ಗೋ ಸಾಗಟ ತೊಡಗಿದ್ದ ನಾಲ್ವರನ್ನು ಗುರುವಾರ ಮುಂಜಾನೆ 4 ಗಂಟೆ ಸುಮಾರಿಗೆ ಪತ್ತೆ ಹಚ್ಚಿ 9 ಗೋವುಗಳನ್ನು ರಕ್ಷಿಸಿ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ.

ಹೊನ್ನಾವರ ಕಡೆಯಿಂದ ಭಟ್ಕಳ ಕಡೆಗೆ ಸಂಚರಿಸುತ್ತಿದ್ದ ಬುಲೆರೋ ವಾಹನದಲ್ಲಿ 3 ಆಕಳು, 4 ಹೋರಿ 2 ಕೋಣ ಸೇರಿ ಒಟ್ಟೂ 9 ಗೋವುಗಳನ್ನು ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿದ್ದಾಗ ಶೇಡಿಮುಲೆ ಕ್ರಾಸ್ ಬಳಿ ಮಂಕಿ ಠಾಣಾ ಪಿಎಸೈ ಪರಮಾನಂದ ಕೋಣ್ಣುರ್ ನೇತ್ರತ್ವದಲ್ಲಿ ಸಿಬ್ಬಂದಿಗಳು ದಾಳಿ ನಡೆಸಿದ್ದಾರೆ. ಬುಲೆರೋ ವಾಹನದ ಜೊತೆ ಹುಂಡೈ ಕಂಪನಿಯ ಕ್ರೇಟಾ ಕಾರು, ಮೂರು ಮೊಬೈಲ್ ಹಾಗೂ 35,210 ನಗದನ್ನು ವಶಪಡಿಸಿಕೊಳ್ಳಲಾಗಿದೆ.

ಅಲ್ಲದೇ ಭಟ್ಕಳ ಮೂಲದ ಮೆಹಬೂಬಲಿ, ಸೈಯದ್ ಇಬ್ರಾಹಿಮ್, ಸಿದ್ದಿಕಾ ಮಹಮ್ಮದ್ ಮಝಾರ, ಜುಕ್ವಾನ, ಇವರನ್ನು ಬಂಧಿಸಿ ಪ್ರಕರಣ ದಾಕಲಿಸಿಕೊಳ್ಳಲಾಗಿದೆ.

ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ.

ಶ್ರೀ ಸಂಕಷ್ಟಹರ ಮಹಾಗಣಪತಿ ಜ್ಯೋತಿಷ್ಯ ಕೇಂದ್ರ: 9606187089
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.

ವಿಸ್ಮಯ ನ್ಯೂಸ್, ಶ್ರೀಧರ್ ನಾಯ್ಕ, ಹೊನ್ನಾವರ

Back to top button