ಮಾಹಿತಿ
Trending

ಶರಾವತಿ ನದಿಯಲ್ಲಿ ಶವ ಪತ್ತೆ

ಹೊನ್ನಾವರ : ತಾಲೂಕಿನ ಗೇರುಸೊಪ್ಪಾ  ಕೆಪಿಸಿಯಲ್ಲಿ ಇಲೆಕ್ಟೀಕಲ್ ಆಫರೇಟಿವ್ ಆಗಿ ಕಾರ್ಯನಿರ್ವಹಿಸುತ್ತಿದ್ದ  ಶಿವಮೊಗ್ಗ ಮೂಲದ ಪ್ರಸುತ್ತ ಗೇರುಸೊಪ್ಪಾ ಕೆ.ಪಿಸಿಯಲ್ಲಿ ವಾಸವಾಗಿದ್ದ  ಕೆ.ಆರ್.ರಮೇಶ(೪೫) ಇವರ ಮೃತದೇಹ ನಗರಬಸ್ತಿಕೇರಿ ಸಮೀಪ ಶರಾವತಿ ನದಿತೀರದಲ್ಲಿ ಪತ್ತೆಯಾಗಿದೆ. ಕಳೆದ ಎರಡು ದಿನದಿಂದ ಕಛೇರಿಗೆ ಹೋಗಿ ಬರುತ್ತೇನೆ ಎಂದು ತೆರಳಿದವರು ಮನೆಗೆ ಆಗಮಿಸಿಲ್ಲ ಎಂದು ಕುಟುಂಬದವರು ದೂರು ನೀಡಿದ್ದರು.

ದೂರಿನ ಹಿನ್ನಲೆಯಲ್ಲಿ ಶೋಧ ಕಾರ್ಯದಲ್ಲಿ ತೊಡಗಿದ್ದ ಪೋಲಿಸರಿಗೆ ಶರಾವತಿ ನದಿಯಲ್ಲಿ ಶವ ಪತ್ತೆಯಾಗಿದೆ. ನದಿ ತೀರದ ಹತ್ತಿರ ನಡೆದುಕೊಂಡು ಹೋಗುವಾಗ ಕಾಲುಜಾರಿ ಬಿದ್ದು ಮೃತ ಪಟ್ಟಿರಬಹುದೆಂದು ಅಂದಾಜಿಸಲಾಗಿದೆ. ಈ ಸಂಭದ ಹೊನ್ನಾವರ ಪೋಲಿಸ್ ಠಾಣಿಯಲ್ಲಿ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್, ಶ್ರೀಧರ್ ನಾಯ್ಕ, ಹೊನ್ನಾವರ

ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ.

ಶ್ರೀ ಸಂಕಷ್ಟಹರ ಮಹಾಗಣಪತಿ ಜ್ಯೋತಿಷ್ಯ ಕೇಂದ್ರ: 9606187089
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.

Back to top button