ಮಾಹಿತಿ
Trending

‘ಪಾಪಿಗಳಲೋಕ’ದಲ್ಲಿ ಅಡ್ಡಾಡಿದ್ದ ಎಂಟೆದೆ ಬಂಟ ಇನ್ನಿಲ್ಲ

ಅಕ್ಷರ ಲೋಕದ ‘ವಾರಸ್ದಾರ’ ವಿಧಿವಶ
ಅಕ್ಷರ ಮಾಂತ್ರಿಕ ಖ್ಯಾತಿಯ ಬರಹಗಾರ ರವಿಬೆಳೆಗೆರೆ ವಿಧಿವಶ

ಬೆಂಗಳೂರು: ಹಿರಿಯ ಪತ್ರಕರ್ತ, ಹಾಯ್ ಬೆಂಗಳೂರು ಟ್ಯಾಬ್ಲಾಯ್ಡ್ ನ ನ ಸ್ಥಾಪಕ ರವಿ ಬೆಳೆಗೆರೆ ನಿನ್ನರ ಮಧ್ಯರಾತ್ರಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ತಡರಾತ್ರಿ ಹೃದಯಾಘಾತಕ್ಕೆ ಒಳಗಾದ ಅವರನ್ನು ತಕ್ಷಣ ಆಸ್ಪತ್ರೆ ದಾಖಲಿಸಲಾಯಿತಾದರೂ ಅವರು ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ.

ರವಿಬೆಳೆಗೆರೆ ಅವರು ಇಬ್ಬರು ಪತ್ನಿಯರಾದ ಲಲಿತಾ, ಯಶೋಮತಿ, ಮಕ್ಕಳಾದ ಚೇತನಾ, ಭಾವನ, ಕರ್ಣ ಹಾಗೂ ಹಿಮವಂತ ಸೇರಿ ಅಪಾರ ಬಂಧು, ಬಳಗ, ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Related Articles

Back to top button