ಸಾರ್ವಜನಿಕ ಸ್ಥಳದಲ್ಲಿ ಅಂದರ್ ಬಾಹರ್: ಏಳು ಮಂದಿ ಅರೆಸ್ಟ್

ಶಿರಸಿ: ಕಾಲೇಜೊಂದರ ಸಮೀಪ ಅಂದರ್ ಬಾಹರ್ ಆಟವಾಡುತ್ತಿದ್ದ ಏಳು ಮಂದಿಯನ್ನು ಪೊಲೀಸರು ಬಂಧಿಸಿದ ಘಟನೆ ಶಿರಸಿಯಲ್ಲಿ ನಡೆದಿದೆ. ಮಾರಿಕಾಂಬಾ ಕಾಲೇಜಿನ ಹಿಂಬದಿಯಲ್ಲಿ ಅಂದರ್ ಬಾಹರ್ ಆಡುತ್ತಿದ್ದ ಖಚಿತ ಮಾಹಿತಿ ಆಧರಿಸಿ, ಮಾರುಕಟ್ಟೆ ಠಾಣೆ ಪೊಲೀಸರು ದಾಳಿ ನಡೆಸಿದ್ದು, ಈ ವೇಳೆ ಏಳು ಮಂದಿ ಸಿಕ್ಕಿಬಿದ್ದಿದ್ದಾರೆ. ಬಂಧಿತರಿoದ ನಗದು, ಹಾಗು ಇಸ್ಪೀಟ್ ಆಟಕ್ಕೆ ಬಳಸುತ್ತಿದ್ದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬoಧ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ನಿಮ್ಮೆಲ್ಲಾ ಸಮಸ್ಯೆಗಳಿಗೂ ಇದೆ ಪರಿಹಾರ

ಶ್ರೀ ಸಂಕಷ್ಟಹರ ಮಹಾಗಣಪತಿ ಜ್ಯೋತಿಷ್ಯ ಕೇಂದ್ರ: 9606187089
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.

ವಿಸ್ಮಯ ನ್ಯೂಸ್, ಶಿರಸಿ

Exit mobile version