ಸ್ಕೂಟರ್-ಕಾರ್ ಡಿಕ್ಕಿ
ಸಿದ್ದಾಪುರ ಗ್ರಾಮಲೆಕ್ಕಾಧಿಕಾರಿ ಸಾವು
ಸಿದ್ದಾಪುರ: ತಾಲೂಕಿನ ತಹಶೀಲ್ದಾರ್ ಕಛೇರಿಯಲ್ಲಿ ಗ್ರಾಮಲೆಕ್ಕಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಉಷಾ ಸಾಗರ ಆಲಳ್ಳಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಸಾಗರ ಬಳಿಯ ಆಲಳ್ಳಿಯಲ್ಲಿ ಸ್ಕೂಟರ್ ಮತ್ತು ಕಾರ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಈ ಸಂದರ್ಭದಲ್ಲಿ ಉಷಾ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಕಳೆದ ಕೆಲವು ವರ್ಷಗಳಿಂದ ಸಿದ್ದಾಪುರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇವರು ಸಾಗರದಲ್ಲಿ ವಾಸವಾಗಿದ್ದು ಸಿದ್ದಾಪುರಕ್ಕೆ ಕಾರ್ಯನಿಮಿತ್ತ ಪ್ರಯಾಣ ಮಾಡುತ್ತಿದ್ದಾಗ ಈ ಘಟನೆ ನಡೆದಿದೆ.
ವಿಸ್ಮಯ ನ್ಯೂಸ್ ಸಿದ್ದಾಪುರ
ಇದನ್ನೂ ಓದಿ: ಪ್ರಮುಖ ಸುದ್ದಿಗಳು
- ಬೈಕ್ ನಲ್ಲಿ ಹೋಗುತ್ತಿದ್ದ ಶಿಕ್ಷಕನ ಮೇಲೆ ಚಿರತೆ ದಾಳಿ: ಏನಾಯ್ತು ನೋಡಿ?
- ರಾಜ್ಯಮಟ್ಟದ ಕರಾಟೆಯಲ್ಲಿ ಸಾಧನೆ
- ಕಡಲಿಗೆ ಇಳಿದು ಅಪಾಯಕಾರಿ ಕಾರು ಚಾಲನೆ: ಚಾಲಕನಿಗೆ ಬುದ್ದಿ ಕಲಿಸಿದ ಪೊಲೀಸರು
- ಉತ್ತರಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ ಸಮಾರಂಭ: ಶತಾವಧಾನಿ ಡಾ. ಆರ್ ಗಣೇಶ್ ಅವರಿಗೆ ಪ್ರಶಸ್ತಿ ಪ್ರದಾನ
- ಬೆಂಗಳೂರಿಗೆ ಹೊಟೇಲ್ ಕೆಲಸಕ್ಕೆ ಹೋದವ ನಾಪತ್ತೆ: ತಂದೆ ದೂರಿನಲ್ಲಿ ಏನಿದೆ ನೋಡಿ?