Info
Trending

ಅಂಕೋಲಾದಲ್ಲಿಂದು 2 ಕೊವಿಡ್ ಕೇಸ್

ಅಂಕೋಲಾ : ತಾಲೂಕಿನಲ್ಲಿ ಶುಕ್ರವಾರ 2 ಹೊಸ ಕೊವಿಡ್ ಕೇಸ್‍ಗಳು ದಾಖಲಾಗಿದೆ. ಗುಣಮುಖರಾದ ಓರ್ವರನ್ನು ಬಿಡುಗಡೆಗೊಳಿಸಿಲಾಗಿದ್ದು, ಹೋಂ ಐಸೋಲೇಶನ್‍ನಲ್ಲಿರುವ 15 ಮಂದಿ ಸಹಿತ ಒಟ್ಟೂ 22 ಪ್ರಕರಣಗಳು ಸಕ್ರಿಯವಾಗಿದೆ. 43 ರ್ಯಾಟ್ ಮತ್ತು 161 ಆರ್‍ಟಿಪಿಸಿಆರ್ ಸೇರಿದಂತೆ ಒಟ್ಟೂ 204 ಸ್ಬ್ಯಾಬ್ ಟೆಸ್ಟ್ ನಡೆಸಲಾಗಿದೆ.

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ.

Related Articles

Back to top button