ಕೆಡಿಸಿಸಿ ಅಧ್ಯಕ್ಷರಾಗಿ ಶಿವರಾಮ್ ಹೆಬ್ಬಾರ್, ಉಪಾಧ್ಯಕ್ಷರಾಗಿ ಮೋಹನದಾಸ ಅವಿರೋಧ ಆಯ್ಕೆ

ಶಿರಸಿ: ಜಿಲ್ಲೆಯ ಪ್ರತಿಷ್ಠಿತ ಕೆಡಿಸಿಸಿ ಬ್ಯಾಂಕ್ ಇತಿಹಾಸದಲ್ಲಿ ಪ್ರಪ್ರಥಮವಾಗಿ ಬಿಜೆಪಿ ಬೆಂಬಲಿತ ಹಾಗೂ ಸಹಕಾರ ಭಾರತಿ ನೇತೃತ್ವದ ತಂಡ  ಕೆಡಿಸಿಸಿ ಬ್ಯಾಂಕಿನ ಅಧ್ಯಕ್ಷ-ಉಪಾಧ್ಯಕ್ಷ ಚುಕ್ಕಾಣಿ ಹಿಡಿದಿದೆ.


ಶನಿವಾರ ಶಿರಸಿಯ ಕೇಂದ್ರಕಛೇರಿಯಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ನೂತನ ಅಧ್ಯಕ್ಷರಾಗಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ್ ಮತ್ತು ಉಪಾಧ್ಯಕ್ಷರಾಗಿ ಮೋಹನದಾಸ್ ನಾಯಕ ಅವಿರೋಧವಾಗಿ ಆಯ್ಕೆಯಾಗಿದ್ದಾರೆ..ಒಟ್ಟು 16 ಸ್ಥಾನಗಳಲ್ಲಿ 6 ಸ್ಥಾನ ಅವಿರೋಧಗೊಂಡಿದ್ದು, 10 ಸ್ಥಾನಗಳಿಗೆ ಚುನಾವಣೆ ನಡೆದಿತ್ತು.


ವಿಸ್ಮಯ ನ್ಯೂಸ್ ಶಿರಸಿ

ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ನಿಮ್ಮೆಲ್ಲಾ ಸಮಸ್ಯೆಗಳಿಗೂ ಇದೆ ಪರಿಹಾರ

ಶ್ರೀ ಸಂಕಷ್ಟಹರ ಮಹಾಗಣಪತಿ ಜ್ಯೋತಿಷ್ಯ ಕೇಂದ್ರ: 9606187089
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.

Exit mobile version