Follow Us On

WhatsApp Group
Uttara Kannada
Trending

ಮೊಮ್ಮಗಳು ಕೈಯಿಂದ ಜಾರಿಬಿದ್ದಳು ಎಂದು ಮನಸ್ಸಿಗೆ ಹಚ್ಚಿಕೊಂಡು ಸಿಮೆಂಟ್ ಸೇವಿಸಿ ವೃದ್ಧ ಆತ್ಮಹತ್ಯೆ

ಶಿರಸಿ: ಮೊಮ್ಮಗಳನ್ನು ಎತ್ತಿಕೊಂಡ ವೇಳೆ ಕೈಯಿಂದ ಜಾರಿಬಿದ್ದಳು ಎಂಬುದನ್ನೇ ಮನಸ್ಸಿಗೆ ಹಚ್ಚಿಕೊಂಡು ವೃದ್ಧ ಸಿಮೆಂಟ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರಕನ್ನಡ ಜಿಲ್ಲೆಯ ಶಿರಸಿ ಕಿಶನ್ ಮನೆಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವೃದ್ಧ ಕೃಷ್ಣ ಮರಾಠಿ ಎಂದು ತಿಳಿದುಬಂದಿದೆ. ಈತ ತನ್ನ ಮೊಮ್ಮಗಳನ್ನು ಎಂದಿನoತೆ ಆಟವಾಡಿಸುತ್ತಿದ್ದ. ಈ ವೇಳೆ ಮೊಮ್ಮಳು ಕೈಯಿಂದ ಜಾರಿಬಿದ್ದಿದ್ದಾಳೆ.

ಇದನ್ನೇ ಮನಸ್ಸಿಗೆ ಹಚ್ಚಿಕೊಂಡ ವೃದ್ಧ ಸಿಮೆಂಟ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಸಂಬAಧ ಶಿರಸಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್, ಶಿರಸಿ

ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ನಿಮ್ಮೆಲ್ಲಾ ಸಮಸ್ಯೆಗಳಿಗೂ ಇದೆ ಪರಿಹಾರ
ಶ್ರೀ ಸಂಕಷ್ಟಹರ ಮಹಾಗಣಪತಿ ಜ್ಯೋತಿಷ್ಯ ಕೇಂದ್ರ: 9606187089
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.

Back to top button