ಸಿದ್ದಾಪುರ: ಇತ್ತಿಚೆಗೆ ಜನನಿಬಿಡ ಪ್ರದೇಶದಲ್ಲಿ ಮೊಬೈಲ್ ಕಳ್ಳತನ ಪ್ರಕರಣ ಹೆಚ್ಚುತ್ತಿದೆ. ಸಾಮಾನ್ಯವಾಗಿ ಸಂತೆ ಮಾರುಕಟ್ಟೆ, ಜಾತ್ರೆ ಮುಂತಾದ ಕಡೆಯಲ್ಲಿ ಮೊಬೈಲ್ ಕಳ್ಳರು ಕೈಚಳಕ ತೋರುತ್ತಿದ್ದಾರೆ. ಹೌದು, ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರದ ಸಂತೆ ಮಾರುಕಟ್ಟೆಯಲ್ಲೂ ಕಳ್ಳರು ಕೈಚಳಕ ತೋರಲು ಮುಂದಾಗಿದ್ದರು. ಈ ವೇಳೆ ಅಲ್ಲಿಯೇ ಕರ್ತವ್ಯದಲ್ಲಿ ಹೋಮ್ ಗಾರ್ಡ್ಸ್ ಇದನ್ನು ಗಮನಿಸಿದ್ದಾರೆ.
ಕೂಡಲೇ ಪೊಲೀಸರಿಗೆ ಮಾಹಿತಿ ಸಂತೆ ಮಾರುಕಟ್ಟೆಯಲ್ಲಿ ಕಳ್ಳತ ಮಾಡುತ್ತಿದ್ದ ಮೊಬೈಲ್ ಕಳ್ಳರನ್ನು ಹಿಡಿದಿದ್ದಾರೆ. ಕೆ.ಟಿ ನಾಯ್ಕ ಕೊಂಡ್ಲಿ ಮತ್ತು ಬಾಬು ನಾಯ್ಕ ಕೊಂಡ್ಲಿ
ಹೋಮ್ ಗಾರ್ಡ್ಸ್ ಇವರ ಈ ಕೆಲಸಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.
ವಿಸ್ಮಯ ನ್ಯೂಸ್, ಸಿದ್ದಾಪುರ
ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ನಿಮ್ಮೆಲ್ಲಾ ಸಮಸ್ಯೆಗಳಿಗೂ ಇದೆ ಪರಿಹಾರ
ಶ್ರೀ ಸಂಕಷ್ಟಹರ ಮಹಾಗಣಪತಿ ಜ್ಯೋತಿಷ್ಯ ಕೇಂದ್ರ: 9606187089
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.