
ಬೆಂಗಳೂರು: ಮುಂದಿನ 48 ಗಂಟೆಗಳಲ್ಲಿ ಮತ್ತೊಮ್ಮೆ ವಾಯುಭಾರ ಕುಸಿಯುವ ಸಾಧ್ಯತೆಯಿದೆ ಎಂಬ ಮಾಹಿತಿ ಹೊರಬಿದ್ದಿದೆ. ರಾಜ್ಯದಲ್ಲಿ ಮುಂದಿನ 4 ದಿನ ಬಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಈ ಸಂಬಂಧ ಮಾಹಿತಿ ನೀಡಿರುವ ಹವಾಮಾನ ಇಲಾಖೆ ಮುಂದಿನ 48 ಗಂಟೆಗಳಲ್ಲಿ ವಾಯುಭಾರ ಕುಸಿಯುವ ಸಂಭವವಿದೆ. ಡಿಸೆಂಬರ್ 1ನೇ ತಾರೀಕಿನವರಗೆʻ ರಾಜ್ಯದಲ್ಲಿ ಅಲ್ಲಲ್ಲಿ ಮಳೆಯಾಗಲಿದೆ ಎಂದು ಮಾಹಿತಿ ನೀಡಿದೆ.
ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್