ಶಿರಸಿ: ಮಹಿಳೆಯೊಬ್ಬಳು ತನ್ನ ಸೊಸೆ ಸಂಘಕ್ಕೆ ಸೇರುವುದು ಬೇಡ ಎಂಬ ವಿಷಯಕ್ಕೆ ಗಂಡ ಮತ್ತು ಮಗನ ಜೊತೆ ಗಲಾಟೆ ಮಾಡಿಕೊಂಡು, ಇದೇ ಕ್ಷುಲ್ಲಕ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ಆತ್ಮಹತ್ಯೆ ಮಾಡಿ ಕೊಂಡ ಘಟನೆ ಶಿರಸಿಯ ಮಾರುತಿ ಗಲ್ಲಿಯಲ್ಲಿ ನಡೆದಿದೆ. ಸಣ್ಣ ವಿಷಯನ್ನೇ ಮನಸ್ಸಿಗೆ ಹಚ್ಚಿಕೊಂಡು ಮನೆಯ ಕೊಣೆಯ ಜಂತಿಗೆ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾಳೆ. ಪುಷ್ಪ ರಂಗಸ್ವಾಮಿ ಮರಾಠೆ (46) ಆತ್ಮಹತ್ಯೆ ಮಾಡಿಕೊಂಡ ಮಹಿಳೆ.
ಮೃತಳ ಸೊಸೆ ಸಂಘಕ್ಕೆ ಸೇರುತ್ತೇನೆ ಎಂದಿದ್ದಳು. ಈ ವಿಷಯ ಸಂಬಂಧ ಗಂಡ ಮತ್ತು ಮಗ ಜಗಳ ಮಾಡಿಕೊಂಡಿದ್ದರು. ಇದನ್ನೇ ಮನಸ್ಸಿಗೆ ಹಚ್ಚಿಕೊಂಡು ಮಹಿಳೆ ಸಾವಿಗೆ ಶರಣಾಗಿದ್ದಾಳೆ. ಈ ಸಂಬಂಧ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಸ್ಮಯ ನ್ಯೂಸ್, ಶಿರಸಿ
ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ನಿಮ್ಮೆಲ್ಲಾ ಸಮಸ್ಯೆಗಳಿಗೂ ಇದೆ ಪರಿಹಾರ
ಶ್ರೀ ಸಂಕಷ್ಟಹರ ಮಹಾಗಣಪತಿ ಜ್ಯೋತಿಷ್ಯ ಕೇಂದ್ರ: 9606187089
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.